ತುರ್ತು ಪರಿಸ್ಥಿತಿಗೆ ಇಂದಿರಾ ಗಾಂಧಿ ಕಾರಣ ಎನ್ನುವುದಕ್ಕಿಂತ ಆ ರೀತಿಯ ಸಂದರ್ಭವನ್ನು ಸೃಷ್ಟಿ ಮಾಡಲಾಗಿತ್ತು ಎನ್ನುವುದೇ ಕಟು ಸತ್ಯ. ತಮ್ಮನ್ನು ಗುರಿಯಾಗಿಸಿ ರೂಪುಗೊಳ್ಳುತ್ತಿದ್ದ ಒಟ್ಟಾರೆ ಸಂಚಿನ ಜೊತೆಗೆ ಆಂತರಿಕ ಸಂಘರ್ಷಗಳು ದೇಶದ ಭದ್ರತೆಗೆ...
ದುಂದುವೆಚ್ಚದ ಮತ್ತು ಆಡಂಬರದ ಕಾರ್ಯಕ್ರಮಗಳಿಂದ ಪ್ರಜಾತಂತ್ರ ದೇಶದ ಚುನಾಯಿತ ಸರಕಾರ ದೂರ ಇರಬೇಕು. ಅಧಿಕಾರ ದುರುಪಯೋಗಮಾಡಿಕೊಂಡು ಧನಿಕನೊಬ್ಬನ ಕಾರ್ಯಕ್ರಮಕ್ಕೆ ಬೆಂಬಲ, ಸಹಕಾರ ನೀಡುತ್ತಾ ಜನಾಮಾನ್ಯರ ನಿತ್ಯ ಜೀವನಕ್ಕೆ ತೊಂದರೆ ಮಾಡುವುದು ಅಕ್ಷಮ್ಯ. ಎಲ್ಲಕ್ಕೂ...
ಅಮೆರಿಕ ಮಾಜಿ ಅಧ್ಯಕ್ಷ & ಹಾಲಿ ಚುನಾವಣೆಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಪೋಟೋ ಗುಂಡಿನ ದಾಳಿ ಮಾಡಲಾಗಿದೆ. ಹೌದು, ಇಂದು ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಸಮಯದಲ್ಲಿ ಡೊನಾಲ್ಡ್ ಟ್ರಂಪ್ ಅವರ...
ಬೆಂಗಳೂರು, ಜುಲೈ 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು...
ಶನಿವಾರ ಏಳು ರಾಜ್ಯಗಳಲ್ಲಿ ನಡೆದ 13 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಪೂರ್ಣಗೊಂಡಿದ್ದು, ಇಂಡಿಯಾ ಬಣ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಬಿಜೆಪಿ ತೀರ್ವ ಮುಖಭಂಗ ಎದುರಿಸಿದೆ.
13 ವಿಧಾನಸಭಾ ಉಪಚುನಾವಣೆ...
ಮಂಗಳೂರು, ಜು. 13: ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಮುಂದುವರಿದಿದೆ. ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಇದೆಲ್ಲವನ್ನೂ ಸಮಾಜದಲ್ಲಿ ನಾವು...
ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು...
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡಲು ಪಕ್ಷ ಭೇದ ಮರೆತು ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ನವಲಗುಂದ ವಿದಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮಕ್ಕೆ...
ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು.
ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು...
ಬೆಂಗಳೂರು, ಜುಲೈ 13: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ...