ರಾಮನಗರ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಿರುವ ಡಿಕೆ ಸುರೇಶ್ ಮತದಾನ ಮಾಡಿದ ಬಳಿಕ ಮಾತನಾಡಿದ್ದು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ದೊಡ್ಡಾಲನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ನಂತರ...
ಬೆಂಗಳೂರು: ಸದಾ ಒಂದಿಲ್ಲ ಒಂದು ಕ್ರಿಯೇಟಿವ್ ಯೋಚನೆಯೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಚಳ್ಳೆಹಣ್ಣು ತಿನ್ನಿಸುವ ಕೆಪಿಸಿಸಿ ಸೋಷಿಯಲ್ ಮೀಡಿಯಾ ತಂಡ, ಮತದಾನದ ದಿನವೂ ವಿಭಿನ್ನ ರೀತಿಯ ಅಭಿಯಾನ ನಡೆಸಿ ಗಮನ ಸೆಳೆಯಿತು.
ಕಾಂಗ್ರೆಸ್ ಪಕ್ಷ...
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸಂಜೆ 4 ಗಂಟೆಯ ಬಳಿಕ ಮತದಾನ ಮತ್ತಷ್ಟು ಚುರುಕಾಗುವ...
ಕಾರವಾರ: ಈ ಬಾರಿ ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಿ ಬ್ರಾಹ್ಮಣ ಅಭ್ಯರ್ಥಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮತ ನೀಡಬೇಕು ಎಂದು ಹೇಳುವ ಶಾಸ್ತ್ರೀಯ ಸಂಗೀತ ಧಾಟಿಯ ಹಾಡೊಂದು ವೈರಲ್ ಆಗಿದ್ದು, ಹಾಲಿ ಸಂಸದ...
ಬೆಂಗಳೂರು: ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ.22 ರಷ್ಟು ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಅತಿಹೆಚ್ಚು ಮತದಾನವಾಗಿದ್ದು, ಶೇ....
ಮಂಗಳೂರು: ಕಾಂಗ್ರೆಸ್ ಗ್ಯಾರೆಂಟಿಯಿಂದ ಮಹಿಳೆಯರ ಮಂಗಳ ಸೂತ್ರಕ್ಕೂ ಕೈಹಾಕಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಮೋದಿಯವರೇ ಜನರಿಂದ ಗಿರವಿ ಇಡಿಸಿದ ಚಿನ್ನ ಬಿಡಿಸಿಕೊಳ್ಳಲೆಂದು ಕಾಂಗ್ರೆಸ್ ಪಕ್ಷ ಗ್ಯಾರೆಂಟಿ ನೀಡುತ್ತಿದೆ ಎಂದು...
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ತಮ್ಮ ಸ್ವಗ್ರಾಮ ಸಿದ್ಧರಾಮನಹುಂಡಿಯ ಏಕೈಕ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಸಿದ್ಧರಾಮನಹುಂಡಿ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮವಾಗಿದ್ದು, ಪ್ರತಿ ವರ್ಷ ಅವರು ಇಲ್ಲೇ ಮತ ಚಲಾಯಿಸುತ್ತ ಬಂದಿದ್ದಾರೆ.
ಮತದಾನಕ್ಕೂ...
ಮಂಗಳೂರು: ರಾಜ್ಯಾದ್ಯಂತ 14 ಕ್ಷೇತ್ರಗಳ ಲೋಕಸಭಾ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಂಗಳೂರಿನಲ್ಲಿ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಕಪಿತಾನಿಯೋದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕ್ಷುಲ್ಲಕ...
ಧರ್ಮ, ಜಾತಿ ಹಣ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವವನ್ನು ಬೆಳೆಸಿ ಕೊಳ್ಳುವ ಪ್ರಯತ್ನವನ್ನು ಈ ಹಿಂದಿನ ಪ್ರಧಾನಿಗಳು ಮಾಡಲಿಲ್ಲ. ಮೋದಿಯವರು ಇದೆಲ್ಲವನ್ನು ಬಳಸಿಕೊಂಡು ನಾಯಕತ್ವದ ಮಿಥ್ಯೆಯನ್ನು ಸೃಷ್ಟಿಸಿ ಅವರನ್ನು ಬಿಟ್ಟರೆ ಬೇರೆ...