ಚಾಮರಾಜನಗರ ಮಾ 12: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.
ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಹೊಸದಿಲ್ಲಿ: ನಿರೀಕ್ಷೆಯಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಲವು ಹೊಸ ಮುಖಗಳನ್ನು ಬಿಜೆಪಿ ಸ್ಪರ್ಧೆಗೆ ಇಳಿಸಲಿದ್ದು, ಹಲವು ಹಾಲಿ ಸಂಸದರು ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ʻಗೋಬ್ಯಾಕ್ ಶೋಭಾʼ...
ಹೊಸದಿಲ್ಲಿ: ಮೈತ್ರಿ ಪಕ್ಷಗಳ ಬೆನ್ನಿಗೆ ಚೂರಿಹಾಕುವ ಪರಂಪರೆ ಮುಂದುವರೆದಿದ್ದು, ಹರಿಯಾಣದಲ್ಲಿ ಅಧಿಕಾರಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಭಾಗವಾಗಿದ್ದ ದುಶ್ಯಂತ್ ಚೌತಾಲಾ ಅವರ ಜೆಜೆಪಿ ಪಕ್ಷದ ಹಲವು ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ...
ಹೊಸದಿಲ್ಲಿ: ಹರಿಯಾಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಘಟಿಸುತ್ತಿದ್ದು, ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ರಾಜೀನಾಮೆ ಸಲ್ಲಿಸಿದ್ದಾರೆ.
ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಲೋಕಸಭಾ ಚುನಾವಣೆಗಳಲ್ಲಿ ಸೀಟು ಹಂಚಿಕೆ ಕುರಿತಂತೆ ಉಭಯ ಪಕ್ಷಗಳ ನಡುವೆ...
ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...
ಸಂವಿಧಾನದಿಂದಾಗಿ ಇಂದು ಭಾರತ ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್...
ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...
ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾ ಮಾಡಿ...
ನಾಡಿನ ಪ್ರಜ್ಞಾವಂತರು ಕುಲಪತಿಗಳ ಆಯ್ಕೆಯ ಕುರಿತು ಎತ್ತಿರುವ ಪ್ರಶ್ನೆ ಕೇವಲ ಅವರದ್ದಾಗಿರದೆ ನಮ್ಮೆಲ್ಲರದೂ ಆಗಿದೆ. ಯಾವ ಆಧಾರದ ಮೇಲೆ ರಾಜ್ಯ ಸರಕಾರ ಹೆಸರುಗಳನ್ನು ಶಿಫಾರಸು ಮಾಡುತ್ತದೆ? ರಾಜ್ಯಪಾಲರು ರಾಜ್ಯದ ಜನರಿಂದ ಚುನಾಯಿತವಾದ ಸರಕಾರದ...