ಬೆಂಗಳೂರು : ಮದುವೆಗೆ ಒಪ್ಪಿಗೆ ಸೂಚಿಸಲಿಲ್ಲ ಎಂದು ಪ್ರೀತಿಸಿದವಳನ್ನೇ ಕೊಂದ ಅಮಾನವೀಯ ಘಟನೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಫಯಾಜನನ್ನು ಒಂದು ಗಂಟೆಯಲ್ಲಿ ಬಂಧಿಸಿರುವ ಹುಬ್ಬಳ್ಳಿ ಪೊಲೀಸರ ಕಾರ್ಯ ಶ್ಲಾಘನೀಯ. ಹೆಣ್ಣುಮಗಳೊಬ್ಬಳ ಬದುಕನ್ನು...
ಹಾಸನ (ಬೇಲೂರು) ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ
ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್...
ಪಶ್ಚಿಮ ಬಂಗಾಳದ ಬ್ರಾಹ್ಮಣ ಸಮುದಾಯದಲ್ಲಿ ಮೀನಿನ ಖಾದ್ಯ ಸೇವನೆ ತೀರಾ ಸಾಮಾನ್ಯ. ಮೀನು ಕೇವಲ ಒಂದು ಆಹಾರವಷ್ಟೇ ಹೊರತು ಮೈಲಿಗೆ ಅಲ್ಲ. ಸಸ್ಯಾಹಾರಿ ಮಾಂಸಾಹಾರಿ ಎಂದೆಣಿಸದೇ ಹೃದಯ ಸಂಬಂಧಿ ರೋಗಿಗಳಿಗೆ ನೀಡುವ ಕಾಡ್...
ಬೆಂಗಳೂರು: ಬಿಜೆಪಿ ಮುಖಂಡ, ಕಲ್ಬುರ್ಗಿ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಪ್ರಿಯಾಂಕ್ ಖರ್ಗೆ,...
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಭಾರತೀಯ ಜನತಾ ಪಕ್ಷದ ಮುಖಂಡರು ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದಕ್ಕೆ ಸಚಿವ ಸಂತೋಷ್ ಲಾಡ್ ಬೇಸರ...
ಹೊಸದಿಲ್ಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಕರೆಯಲಾಗುವ ಐದು ವರ್ಷಗಳಿಗೊಮ್ಮೆ ನಡೆಯುವ ಚುನಾವಣೆ ಆರಂಭವಾಗಿದ್ದು, ದೇಶದ ಜನತೆ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯು ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯ...
ಹುಬ್ಬಳ್ಳಿ: ನಿನ್ನೆ ಸಂಜೆ 4.45ರ ಸುಮಾರಿಗೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಇಂದು ಮಹಾನಗರ ವ್ಯಾಪ್ತಿಯ ಕಾಲೇಜುಗಳ ಬಂದ್...
ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....
ಮಂಗಳೂರು: ʻʻನಾವು ಕೋಮುವಾದಿಗಳಲ್ಲ, ಬ್ರಾಹ್ಮಣರೆಲ್ಲರೂ ಬಿಜೆಪಿಗರಲ್ಲ, ಧಾರ್ಮಿಕ ಸಹಿಷ್ಣುತೆ ಈ ಕಾಲಘಟ್ಟದ ಅತಿ ಮುಖ್ಯ ಅಗತ್ಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವವರ ವಿರುದ್ಧ ನಾವು ಧ್ವನಿ ಎತ್ತುತ್ತೇವೆ.ʼʼ
ಇದು ಕರಾವಳಿಯ ಪ್ರಜ್ಞಾವಂತ ಬ್ರಾಹ್ಮಣ ಮುಖಂಡರ...
ಹೊಸದಿಲ್ಲಿ: ಜೈಲಿನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಮತ್ತು ಎಎಪಿ ಪಕ್ಷದ ಸರ್ವೋಚ್ಛ ನಾಯಕ ಅರವಿಂದ ಕೇಜ್ರಿವಾಲ್ ಮಾವಿನಹಣ್ಣುಗಳು, ಸಿಹಿ ಪದಾರ್ಥಗಳನ್ನು ಉದ್ದೇಶಪೂರ್ವಕವಾಗಿ ತಿನ್ನುತ್ತಿದ್ದಾರೆ. ಸಕ್ಕರೆ ಹಾಕಿದ ಟೀ ಕುಡಿಯುತ್ತಿದ್ದಾರೆ. ಇದರ ಮೂಲಕ ರಕ್ತದಲ್ಲಿ ಸಕ್ಕರೆ...