ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದ...
ಮೈಸೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಗಳ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕ್ಲುಲ್ಲಕ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಗ್ಯಾರೆಂಟಿ ಯೋಜನೆಗಳ ಕೋಟ್ಯಂತರ ಫಲಾನುಭವಿಗಳನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ.
ಕಾಂಗ್ರೆಸ್...
ಬೆಂಗಳೂರು: ಕುಮಾರಸ್ವಾಮಿ ಅವರ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ಐಶ್ವರ್ಯ ಮಹದೇವ,ರಾಜ್ಯದ ಹೆಣ್ಣುಮಗಳಾಗಿ ನಾನು ಮಾತನಾಡ್ತೇನೆ. ಹೆಚ್ಡಿಕೆ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಯಾವ ಉದ್ದೇಶದಿಂದ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಇಂದು ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಕುವೆಂಪು ನಗರದಲ್ಲಿರುವ ಹೆಬ್ಬಾಳ್ಕರ್ ನಿವಾಸದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರ ಪಾದಪೂಜೆ ನೆರವೇರಿಸಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ...
ಬೆಳಗಾವಿ: ಹೆಣ್ಣುಮಕ್ಕಳು ತಿರುಗಿಬಿದ್ದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಜ್ಞಾನೋದಯವಾಗಿದೆ. ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಗ್ಯಾರೆಂಟಿಗಳಿಂದ ಹಳ್ಳಿಗಳ ತಾಯಂದಿರು ದಾರಿತಪ್ಪಿದ್ದಾರೆ ಎಂಬ ಹೇಳಿಕೆ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಉಪಮುಖ್ಯಮಂತ್ರಿ...
ತುಮಕೂರು: ಗ್ಯಾರೆಂಟಿ ಯೋಜನೆಗಳಿಂದ ನಮ್ಮ ಹಳ್ಳಿಗಳ ತಾಯಂದಿರು ದಾರಿತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾದ್ಯಂತ ಆಕ್ರೋಶದ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ʻನಾನು ತಪ್ಪು ಮಾತಾಡಿಲ್ಲ, ನೋವಾಗಿದ್ರೆ ವಿಷಾದಿಸುವೆʼ...
ನವದೆಹಲಿ : ಹೊಸವರ್ಷ ಆಚರಿಸುತ್ತಿರುವ ತಮಿಳುನಾಡಿನ ಜನತೆಗೆ ಹೊಸ ವರುಷದ ಶುಭಾಶಯಗಳನ್ನು ತಿಳಿಸುತ್ತಾ, ದೆಹಲಿಯ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024 ರ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ...
ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುತ್ತಿರುವ ಗಂಡಾಳ್ವಿಕೆಯ ಸ್ವಾಭಿಮಾನಕ್ಕೆ ಗ್ಯಾರಂಟಿ ಯೋಜನೆಗಳಿಂದ ಮರ್ಮಾಘಾತವಾಗುತ್ತಿದೆ. ತನ್ನ ಮನೆಯ ಮಹಿಳೆಯರ ಮೇಲಿನ ನಿಯಂತ್ರಣವನ್ನು ಎಲ್ಲಿ ಕಳೆದು ಕೊಳ್ಳುತ್ತೇವೆಯೋ ಎನ್ನುವ ಆತಂಕವೂ ಎದುರಾಗಿದೆ. ಇಂತಹ ಆತಂಕ ಪೀಡಿತ...
ಆರ್ ಎಸ್ ಎಸ್/ ಬಿಜೆಪಿ ತಾವು ಹೇಗೆ ಮಹಿಳಾ ವಿರೋಧಿಗಳು ಎನ್ನುವುದನ್ನು ಅನೇಕ ಬಾರಿ ತಮ್ಮ ಮಾತು ಮತ್ತು ಕೃತಿಗಳಲ್ಲಿ ಬಹಿರಂಗಪಡಿಸಿದ್ದಾರೆ. .ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆದಾಗ, ಹಾತರಸ್ ದಲಿತ ಹೆಣ್ಣಿನ...
ತುಮಕೂರು(ಕೆಬಿ ಕ್ರಾಸ್): ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡದಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು...