- Advertisement -spot_img

TAG

politics

ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು.05 : ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್‌ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಉಸ್ತುವಾರಿಯನ್ನು ಹೈಕಮಾಂಡ್ ಬದಲಾವಣೆ ಮಾಡಿದೆ. ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ ಮಾಡಲಾಗಿದೆ. ಈ ಮುಂಚೆ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು. ಬಿಜೆಪಿ...

ಹತ್ರಾಸ್ ಕಾಲ್ತುಳಿತ ಪ್ರಕರಣ : ಕಾರ್ಯಕ್ರಮದ ರೂವಾರಿ ಭೋಲೆ ಬಾಬಾ ಹೇಳಿದ್ದೇನು ಗೊತ್ತೇ?

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ದುರಂತದ ಬಳಿಕ ಈ ಭೋಲೆ ಬಾಬಾ ಮಾಧ್ಯಮಕ್ಕೆ ಫಸ್ಟ್ ರಿಯಾಕ್ಟನ್ ಕೊಟ್ಟಿದ್ದಾರೆ. ಈ ಕುರಿತು...

ಬೆಳ್ಳಿ ತೆರೆಗೆ ಬರುತ್ತಿದೆ ವಿನಾಯಕ ಬಾಳಿಗಾ ಮರ್ಡರ್ ಮಿಸ್ಟ್ರಿ: ವಿಲನ್ ಯಾರು ಗೊತ್ತೆ?

ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ. ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...

ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು.05 : ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ...

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ!!

ಕೇಂದ್ರ ಸಚಿವ HD ಕುಮಾರಸ್ವಾಮಿ ಅವರಿಂದ ಗಂಭೀರ ಆರೋಪ ರಾತ್ರೋರಾತ್ರಿ ರೈತರ ಭೂಮಿ ಕಿತ್ತುಕೊಂಡು ಬೀದಿಗೆ ನಿಲ್ಲಿಸುವ ಸರಕಾರ; ಈಗ ಸಿಎಂ ದೊಡ್ಡ ಮೊತ್ತದ ಪರಿಹಾರ ಕೇಳುತ್ತಿದ್ದಾರೆ. ಜನತಾ ದರ್ಶನದ ಬಗ್ಗೆ ಸರ್ಕಾರ ದ್ವೇಷ ರಾಜಕಾರಣ...

ಯುಕೆ ಚುನಾವಣೆ | ರಿಷಿ ಸುನಕ್‌ಗೆ ಸೋಲು, ಲೇಬರ್ ಪಾರ್ಟಿಗೆ ಭರ್ಜರಿ ಗೆಲುವು

ಬ್ರಿಟನ್ ಸಂಸತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿರೋಧ ಪಕ್ಷವಾಗಿದ್ದ ಲೇಬರ್ ಪಾರ್ಟಿ ಪ್ರಚಂಡ ಗೆಲುವು ಸಾಧಿಸಿದೆ. ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು ಕಂಡಿದೆ. ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ...

ಕರ್ನಾಟಕದಲ್ಲಿ 21 IAS ಅಧಿಕಾರಿಗಳ ವರ್ಗಾವಣೆ

ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...

ಪೋಕ್ಸೋ ಪ್ರಕರಣ: ಜುಲೈ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಮನ್ಸ್ ಜಾರಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್‌ ಯಡಿಯೂರಪ್ಪ...

ರಾಜ್ಯದ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...

Latest news

- Advertisement -spot_img