- Advertisement -spot_img

TAG

politics

ನೆಟ್ ಪರೀಕ್ಷೆ ಮೂಲಕ ಹಿಂದಿ ಹೇರಿಕೆ

ಕೇಂದ್ರದ ಭಾಷಾ ದಮನವನ್ನು ವಿರೋಧಿಸಲೇ ಬೇಕಿದೆ. ಪ್ರಾದೇಶಿಕ ವಿಶ್ವವಿದ್ಯಾಲಯಗಳ ಹಕ್ಕನ್ನು ಕಿತ್ತುಕೊಳ್ಳುವ ಕೇಂದ್ರದ ಧನ ಸಹಾಯ ಆಯೋಗದ ಶಡ್ಯಂತ್ರವನ್ನು ಪ್ರಶ್ನಿಸಲೇ ಬೇಕಿದೆ. ಸಮಸ್ತ ಕನ್ನಡ ಸಂಘಟನೆಗಳು ಈ ಹಿಂದಿ ಹೇರಿಕೆಯ ದಮನದ ವಿರುದ್ಧ...

ಉತ್ತರ ಕನ್ನಡ: ಬಿಜೆಪಿ ಶಾಸಕನ ಪುತ್ರ ಕಾಂಗ್ರೆಸ್ ಸೇರ್ಪಡೆ

ಬನವಾಸಿ: ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಗೆಲ್ಲಿಸುವುದೇ ತಮ್ಮ ಗುರಿ ಎಂದು ಹೇಳಿಕೊಂಡಿದ್ದಾರೆ. ಉತ್ತರ...

ವೀರಪ್ಪ ಮೊಯಿಲಿಯವರು ಕರಾವಳಿಗೆ ಬಂದು ಫಲಾನುಭವಿಗಳಿಗೆ ಭೂ ಮಸೂದೆಯ ದಿನಗಳನ್ನು ನೆನಪಿಸಬೇಕು

ಕಾಂಗ್ರೆಸ್ಸಿನ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ವೀರಪ್ಪ ಮೊಯಿಲಿಯವರು ಇದ್ದಾರೆ. ಈಗ ಕರಾವಳಿಯ ಹಿಂದುಳಿದ ವರ್ಗದವರು ಆರೆಸ್ಸೆಸ್ಸಿನ ಹಿಂದುತ್ವದ ದ್ವೇಷ-ಪ್ರೇಮದಲ್ಲಿ ಮುಳುಗಿರುವುದರಿಂದ ಅವರಿಗೆ ಇಂದಿರಾ ಗಾಂಧಿ-ದೇವರಾಜ ಅರಸರ ಕಾಲದ ಕಾಂಗ್ರೆಸ್ ಪಕ್ಷವು ಇಲ್ಲಿಯ ಭೂರಹಿತ...

ಚೀನಾ ಕುರಿತು ಮೋದಿ ಹೇಳಿಕೆ ಹೇಡಿತನದ ಪರಮಾವಧಿ ಎಂದ ಕಾಂಗ್ರೆಸ್

ಹೊಸದಿಲ್ಲಿ: ಅಮೆರಿಕದ ನ್ಯೂಸ್ ವೀಕ್ ಮ್ಯಾಗಜೀನ್ ಗೆ ನೀಡಿದ ಸಂದರ್ಶನದಲ್ಲಿ ಚೀನಾ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಅವರ ಹೇಡಿತನದ ಪರಮಾವಧಿ ಎಂದು ಕಾಂಗ್ರೆಸ್ ಪಕ್ಷ ಕಟುವಾಗಿ ಟೀಕಿಸಿದೆ. ಪಕ್ಷದ ಹಿರಿಯ...

ಬದುಕು ಕಟ್ಟಿಕೊಳ್ಳುವವರು ಕಾಂಗ್ರೆಸ್ ಬೆಂಬಲಿಸುತ್ತಾರೆ : ಡಿ.ಕೆ. ಶಿವಕುಮಾರ್

ಬೆಂಗಳೂರು: ನಾನು ಸ್ವಾಮೀಜಿಯನ್ನು ರಾಜಕೀಯಕ್ಕೆ ಎಳೆದು ತರುತ್ತಿಲ್ಲ. ನಾನು ಸ್ವಾಮೀಜಿ ಉತ್ತರ ಕೊಡಲಿ ಅಂತ ಕೇಳುತ್ತಿಲ್ಲ. ಪಾಪ ಕುಮಾರಸ್ವಾಮಿಯವರು ಸ್ವಾಮೀಜಿ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವಷ್ಟರಲ್ಲಿ ಇಲ್ಲಿ ಆಪರೇಷನ್ ಮುಗಿದು ಹೋಗಿತ್ತು....

ತುಕಾರಾಂ ಹೇಳಿದ ಎಂಟು ತೋಳಗಳು, ಒಂದು ಸಿಂಹದ ಕಥೆ

ವಿಜಯನಗರ : ಲೋಕಸಭಾ ಚುನಾವಣೆಯ ಭರ್ಜರಿ ಪ್ರಚಾರ ಕಾರ್ಯ ಶುರುವಾಗಿದ್ದು, ಬಳ್ಳಾರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ತುಕರಾಂ ಬಿಜೆಪಿ ನಾಯಕರ ಇಬ್ಬಂದಿತನವನ್ನು ಗೇಲಿ ಮಾಡಿದ್ದಾರೆ. 2008 ರಿಂದ ಬಳ್ಳಾರಿ ಜಿಲ್ಲೆ ರಿಪಬ್ಲಿಕ್ ಆಫ್ ಬಳ್ಳಾರಿ...

ಚೀನಾ ಜೊತೆಗಿನ ಸೌಹಾರ್ದ ಸಂಬಂಧ ಭಾರತಕ್ಕೆ ಮುಖ್ಯ: ನರೇಂದ್ರ ಮೋದಿ

ಹೊಸದಿಲ್ಲಿ: ಭಾರತ ಮತ್ತು ಚೀನಾ ನಡುವೆ ಸೌಹಾರ್ದ ಸಂಬಂಧ ಏರ್ಪಡುವುದು ಉಭಯ ದೇಶಗಳಿಗೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕದ ನ್ಯೂಸ್‌ ವೀಕ್‌ ಮ್ಯಾಗಜೀನ್‌ ಗೆ...

ಕ್ಷುಲ್ಲಕ ವಿಚಾರಕ್ಕೆ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಮಗನ ಮೇಲೆ ಗಂಭೀರ ಹಲ್ಲೆ

ಧ್ವನಿ ವರ್ಧಕದ ಸೌಂಡ್‌ ಕಡಿಮೆ ಮಾಡಿ ಎಂದು ಹೇಳಿದ್ದಕ್ಕೆ ಸಾಹಿತಿ-ಸಂಶೋಧಕ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಮಗ ಮೇಘವರ್ಷ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕೋಲಾರ ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿಯ ಮುನೇಶ್ವರ ದೇವಾಲಯ...

ಸಂಘಿ ಫೇಕ್ ಫ್ಯಾಕ್ಟರಿ ಪ್ರಕರಣ

ಕೋಮು ಭಾವನೆ ಕೆರಳಿಸುವ, ದ್ವೇಷವನ್ನು ಹೆಚ್ಚಿಸುವ, ಹುರುಳಿಲ್ಲದ ಹುಸಿ ಸಂಗತಿಗಳನ್ನು ಹಂಚಿಕೊಳ್ಳುವಂತಹ ಕೆಲಸಗಳು ಸತ್ಯಕ್ಕೆ ಮಾಡುವ ಅಪಚಾರವಾಗಿದೆ. ಇಂತಹ ಕೃತ್ಯದಲ್ಲಿ ಭಾಗಿಯಾಗುವವರ ನೈತಿಕತೆಯೇ ಪ್ರಶ್ನಾರ್ಹ. ಯಾವುದೇ ಪಕ್ಷ ಸಿದ್ಧಾಂತದವರು ಇಂತಹ ಸುಳ್ಳು ಪ್ರಚಾರದಲ್ಲಿ...

ಮಹಿಳೆಗೆ ಸಾರ್ವಜನಿಕವಾಗಿ ಮುತ್ತು ನೀಡಿ, ವಿಚಿತ್ರವಾಗಿ ಸಮರ್ಥಿಸಿಕೊಂಡ ಬಿಜೆಪಿ ಅಭ್ಯರ್ಥಿ

ಕೋಲ್ಕತ್ತ: ಭಾರತೀಯ ಜನತಾ ಪಕ್ಷದ ಲೋಕಸಭಾ ಸದಸ್ಯ ಮತ್ತು ಅಭ್ಯರ್ಥಿ ಖಾಗೇನ್ ಮುರ್ಮು ಎಂಬಾತ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕವಾಗಿ ಬಲವಂತವಾಗಿ ಮಹಿಳೆಯೋರ್ವರಿಗೆ ಮುತ್ತು ನೀಡಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರ...

Latest news

- Advertisement -spot_img