- Advertisement -spot_img

TAG

politics

ಇಂದು ರಾಜಧಾನಿಯಲ್ಲಿ ನಾಮ ಪತ್ರ ಸಲ್ಲಿಕೆಯ ಜಾತ್ರೆ : ಯಾರೆಲ್ಲಾ ನಾಮಪತ್ರ ಸಲ್ಲಿಸಲಿದ್ದಾರೆ..?

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ, ನಾಮಪತ್ರ ಸಲ್ಲಿಕೆಗೆ ನಾಳೆಯೇ ಕಡೆಯ ದಿನವಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಉಳಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರಲ್ಲೂ ಇಂದೇ ನಾಮಪತ್ರ ಸಲ್ಲಿಕೆ ಮಾಡಲು ಅಭ್ಯರ್ಥಿಗಳ...

ಸಂಜೆ ದಿಲ್ಲಿಗೆ ಈಶ್ವರಪ್ಪ: ಠುಸ್‌ ಎನ್ನಲಿದೆಯಾ ಬಂಡಾಯದ ಬಲೂನು?

ಶಿವಮೊಗ್ಗ: ಸ್ವತಃ ನರೇಂದ್ರ ಮೋದಿ ಹೇಳಿದರೂ ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ತಣ್ಣಗಾಗುವಂತೆ ತೋರುತ್ತಿದ್ದು, ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ್ದಾರೆ. ಇಂದು...

ಕೆ ಹೆಚ್ ಮುನಿಯಪ್ಪ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದೇನು..?

ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್‌ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ....

ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ: ಕಾಪು ಶಾಸಕನ ಮೇಲೆ ಪ್ರಕರಣ ದಾಖಲು

ಕಾಪು: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ ಆರೋಪದ ಮೇರೆಗೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಶಾಸಕ ಸುರೇಶ್‌ ಶೆಟ್ಟಿ, ಶಿರ್ವ ಜಾರಂದಾಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು...

ಥೈವಾನ್‌ ನಲ್ಲಿ ಭೀಕರ ಭೂಕಂಪ: ಸುನಾಮಿಯ ಭೀತಿ

ಟೋಕಿಯೋ: ಥೈವಾನ್‌ ನಲ್ಲಿ ಹಿಂದೆಂದೂ ಸಂಭವಿಸದ ಭಾರೀ ಭೂಕಂಪ ಸಂಭವಿಸಿದ್ದು, ಸುನಾಮಿ ಸಂಭವಿಸುವ ಸಾಧ್ಯತೆಗಳಿವೆ ಎಂದು ಸುತ್ತಮುತ್ತಲ ದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲವೇ...

ತನಿಖಾ ಸಂಸ್ಥೆಗಳ ದುರ್ಬಳಕೆ

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ-  ಭಾಗ 3 ಮೋದಿ ಮಾತನ್ನು ಕೇಳದ ವಿರೋಧ ಪಕ್ಷದ ನಾಯಕರುಗಳನ್ನು ಬಹುದಿನಗಳ ಕಾಲ ಬಂಧನದಲ್ಲಿ ಇಡಬಹುದು ಎನ್ನುವುದೇ ಇ.ಡಿ ಎನ್ನುವ ತನಿಖಾಸ್ತ್ರದ ಹಿಂದಿರುವ ಮೋದಿ ಶಾ ಎನ್ನುವ ಶಕ್ತಿಗಳ ವಿಶೇಷ...

ಗೆಲ್ಲೋಕಾಗಲ್ಲ ಎಂದು 12-13 ದೊಡ್ಡವರ ಸೀಟು ಬದಲಿಸಿದ ಬಿಜೆಪಿ : ಡಿಕೆಶಿ ಲೇವಡಿ

ಕೋಲಾರ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಗೆಲ್ಲೋಕೆ ಆಗಲ್ಲ ಅಂತಾನೆ ಬಿಜೆಪಿಯಲ್ಲಿ 12-13 ದೊಡ್ಡವರ ಸೀಟು ಬದಲಾವಣೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ...

ಪುಲ್ವಾಮಾ ದಾಳಿ ಹೆಸರಲ್ಲಿ ಕಳೆದ ಲೋಕಸಭಾ ಚುನಾವಣೆ : ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ನೆತ್ತಿಯ ಮೇಲೆ ಉರಿಯುವ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿರುವ ಹಾಗೆ ಹುಬ್ಬಳ್ಳಿ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರದ ಕಾವು ಏರುತ್ತಲೇ ಇದೆ. ಕೇಂದ್ರ ಬಿಜೆಪಿ ವಿರುದ್ಧ ರಣಕಹಳೆಯನ್ನೇ ಸಾರಿರುವ ಕಾರ್ಮಿಕ ಸಚಿವ ಸಂತೋಷ್...

2024 ರ ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋಲಬೇಕು ಎಂದರೆ..

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಭಾರತದ ಸಂವಿಧಾನ ನಿರ್ನಾಮವಾಗುತ್ತದೆ. ಮೀಸಲಾತಿಯನ್ನು ತೆಗೆದು ಹಾಕಲಾಗುತ್ತದೆ. ಪ್ರಜಾಪ್ರಭುತ್ವದ ಉಳಿವಿಗೆ ಅಗತ್ಯವಾಗಿರುವ ವಿರೋಧ ಪಕ್ಷಗಳು ಅಸ್ತಿತ್ವದಲ್ಲಿಯೇ ಇರುವುದಿಲ್ಲ. ಡಿ ಲಿಮಿಟೇಶನ್‌ ಆದ ಆನಂತರ ದಕ್ಷಿಣ ಭಾರತ ತನ್ನ...

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮೈಸೂರು: ರಾಜ್ಯದಾದ್ಯಂತ ಲೋಕಸಭಾ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ...

Latest news

- Advertisement -spot_img