ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನಗಳ ಕಾಲ (ಫೆಬ್ರವರಿ 26ರಿಂದ ಮಾರ್ಚ್ 1ರವರೆಗೆ) ವಿರಾಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನ್ಯಾಯ ಯಾತ್ರೆಯು ಮಾರ್ಚ್ 2ರಿಂದ ಮತ್ತೆ...
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಸುಪ್ರೀಂ ಕೋರ್ಟ್‌ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು.
ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ತೀರ್ವ ಮುಖಭಂಗವಾಗಿದೆ.
ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ...
ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು.ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು...
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ಮಂಗಳವಾರ ಇಲ್ಲಿ ವಿಧಾನಸಭೆಯಲ್ಲಿ, ರಾಜಸ್ಥಾನ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆಯ ಚುನಾವಣಾಧಿಕಾರಿ ಶ್ರೀ ಮಹಾವೀರ ಪ್ರಸಾದ್ ಶರ್ಮಾ ಅವರು ಭಾರತೀಯ...
ಚೆನ್ನಮ್ಮನ ಕಾಕತಿ
ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ. ಚೆನ್ನಮ್ಮನ ನೆಲದ ನಾವು ಅವಳ ಹೆಸರು, ಕ್ರಿಯೆಗಳಿಂದ ಸ್ಫೂರ್ತಿ ಪಡೆದು ಕಾರ್ಯೋನುಖರಾಗುತ್ತೇವೆ ಎಂದು ಸಾರುವ ವೇದಿಕೆಯಾಗಿ ʼನಾನೂ ರಾಣಿ ಚೆನ್ನಮ್ಮʼ ರಾಷ್ಟ್ರೀಯ ಆಂದೋಲನವು ಇದೇ ಫೆಬ್ರವರಿ 21 ರಂದು ಕಿತ್ತೂರಿನಲ್ಲಿ ಚಾಲನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಡಾ. ಎಚ್ ಎಸ್ ಅನುಪಮಾ ಈ ಲೇಖನವನ್ನು ವಿಶೇಷವಾಗಿ ಸಿದ್ಧಪಡಿಸಿದ್ದಾರೆ. ನಾಲ್ಕು ಭಾಗಗಳಲ್ಲಿ ಲೇಖನವು ಪ್ರಕಟವಾಗಲಿದ್ದು ಮೂರನೆಯ ಭಾಗ ಇಲ್ಲಿದೆ.
ನದಿ ಮೂಲ, ಋಷಿ ಮೂಲ, ಸ್ತ್ರೀ ಮೂಲ ನೋಡಬಾರದು ಅಂತ ಏಕೆ ಹೇಳಿದರು? ನನ್ನದು ಅನ್ನುವ ಏನನ್ನೂ ಗುರುತಿಸಿಕೊಳ್ಳಲಾಗದ, ಇಟ್ಟುಕೊಳ್ಳಲಾಗದ, ಇರಲಾಗದ ತಾವನ್ನು ಮತ್ತೆಮತ್ತೆ ಲೋಕ ಕೆದಕದೆ ಇರಲಿ ಎಂದೇ?...
ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡಿ ಏ.1ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಆದೇಶಿಸಿದೆ, ಜಿಲ್ಲಾವಾರು ಹಂಚಿಕೆಯನ್ನು...
ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...