ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...
ಇತ್ತಿಚೆಗೆ ನಟಿ ರಶ್ಮಿಕಾ ಮಂದಣ್ಣ ಪರೋಕ್ಷವಾಗಿ ಬಿಜೆಪಿಗೆ ವೋಟ್ ಮಾಡಿ ಎಂದು ಹೇಳುವುದರ ಜೊತೆಗೆ ಅಟಲ್ ಸೇತು ಅಭಿವೃದ್ಧಿ ಬಗ್ಗೆ ಹಾಡಿ ಹೊಗಳಿದ್ದರು. ಈ ವಿಚಾರವಾಗಿ ಇದೀಗ ಕೇರಳ ಕಾಂಗ್ರೆಸ್ ತಿರುಗೇಟು ನೀಡಿದೆ.
'ಈವರೆಗೆ...
ಒಂದು ದೇಶದ ಪ್ರಧಾನಿಯಾದವರು ಒಕ್ಕೂಟ ವ್ಯವಸ್ಥೆಯನ್ನು ಒಂದಾಗಿಸುವ ಪ್ರಯತ್ನ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ದಕ್ಷಿಣ ರಾಜ್ಯಗಳ ವಿರುದ್ಧ ಉತ್ತರದ ಜನತೆಯನ್ನು ಪ್ರಚೋದಿಸುವ, ದ್ವೇಷ ಉತ್ಪಾದನೆ ಮಾಡುವಂತಹ ಒಡೆದಾಳುವ ಶಡ್ಯಂತ್ರವನ್ನು ಮಾಡಬಾರದು. ಇದರಿಂದಾಗಿ...
ಹಾಸನ: ಸಕಲೇಶಪುರ ನಿಲ್ದಾಣದಲ್ಲಿ ರೈಲು ಅಪಘಾತವಾಗಿ ಹತ್ತು ಜನರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅಗ್ನಿಶಾಮಕ ದಳದ ಅಣಕು ಪ್ರದರ್ಶನ ತಂಡ ಅಣಕು ಕಾರ್ಯಾಚರಣೆ ಅಂಗವಾಗಿ ನೀಡಿದ ಸಂದೇಶವನ್ನು...
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮೇ 18) ರಾತ್ರಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಸೆಣಸಲಿದೆ. ಪ್ಲೇ ಆಫ್ ಹಂತಕ್ಕೆ ಹೋಗುವುದಕ್ಕೆ...
ರೈತ ಹೋರಾಟಗಾರ ನಂಜುಂಡಸ್ವಾಮಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು, ತುರುವೇಕೆರೆ ತಾಲೂಕು ಕಚೇರಿಯ ಮುಂಭಾಗ ವಿಜಿಕುಮಾರ್ ಎಂಬ ಯುವ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತಾಲೂಕು ಕಚೇರಿ ಆಫೀಸ್ ಬಗ್ಗೆ ದಾಖಲೆ...
ಜೂಜಾಟ ಆಡಿಸುವ ವಿಚಾರದಲ್ಲಿ ಒಪ್ಪಂದ ಮಾಡಿಸಲು ಹೋದ ಆರೋಪದಡಿ ಪಿಎಸ್ಐ ಮತ್ತು ಕಾನಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಶಿಗ್ಗಾಂವ್ ತಾಲೂಕಿನ ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ...
ಸನ್ಮಾನ್ಯ ಮೋದೀಜಿಯವರೇ,
ಹೀಗೆ ಇದ್ದಕ್ಕಿದ್ದಂಗೆ ನೀವು ಮಾತು ಬದಲಾಯಿಸಿದರೆ ಹೇಗೆ?. ಮತಾಂಧತೆಯ ಹಾದಿಯಲ್ಲಿ ಸಾಗಿದ ನೀವು ಯು ಟರ್ನ್ ಹೊಡೆದರೆ ಜೀರ್ಣಿಸಿಕೊಳ್ಳುವುದೇ ಬಲು ದೊಡ್ಡ ಬೇಗೆ. ನೀವು ಹಾಗೂ ನಿಮ್ಮ ಸಂಘ ನಿರಂತರವಾಗಿ ಬಿತ್ತಿದ...
ಮನೆಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದೆ. ನಿರ್ಧಾರವಾಗಲಿದೆ. ನಿನ್ನೆ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು....
ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...