ಬೆಂಗಳೂರು: ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಲು ಅನುಮತಿ ನೀಡಿದೆ.
ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 51ನೇ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತ ವ್ಯಾಪ್ತಿಯಲ್ಲಿ ಮುಂದಿ ಐದು ದಿನಗಳ ಕಾಲ ಸಿಆರ್...
ಬೆಂಗಳೂರು: ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಂಧನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಸಿಐಡಿ ಪೊಲೀಸರು ಬಂಧಿಸಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.
ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ತನ್ನಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಬಂದು...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಅವರ ಸಹಚರರನ್ನು ಇಂದೂ ಸಹ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
ಎಲ್ಲ 17 ಮಂದಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ...
ಬೆಂಗಳೂರು: ಅಪ್ರಾಪ್ತ ಯುವತಿಯ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಮರಾವತಿ: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ಸುದೀರ್ಘ ಅವಧಿಗೆ ಆಂಧ್ರ ಪ್ರದೇಶದ ರಾಜಕಾರಣದಲ್ಲಿರುವ ಚಂದ್ರಬಾಬು ನಾಯ್ಡು ಇಂದು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ...
ಯುವಕನೊಬ್ಬನ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಮತ್ತು ಆತನ ಸಂಗಡಿಗರು ಬಂಧನಕ್ಕೊಳಗಾಗಿ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದುವರೆಗಿನ ವಿದ್ಯಮಾನಗಳನ್ನು ಗಮನಿಸಿದರೆ ಬೆಂಗಳೂರು ಪೊಲೀಸರು ಅತ್ಯಂತ ದಕ್ಷತೆ, ಚಾಣಾಕ್ಷತೆ ಮತ್ತು ವೃತ್ತಿಪರತೆಯಿಂದ ಪ್ರಕರಣವನ್ನು ನಿಭಾಯಿಸಿದ್ದಾರೆ....
ಕೋಲಾರ: ಇಸ್ಪೀಟು ಅಡ್ಡೆಯ ಮೇಲೆ ಪೋಲೀಸರು ದಾಳಿ ನಡೆಸಲಿದ್ದಾರೆ ಎಂಬ ಸುಳ್ಳುಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭೀತಿಗೆ ಒಳಗಾದ ವ್ಯಕ್ತಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಗುರುವೊಳ್ಳಗಡ್ಡ ನಿವಾಸಿ ನಾರಾಯಣಪ್ಪನ ಮಗ...
ಬೆಂಗಳೂರು: ಪಟ್ಟಣಗೆರೆಯ ಶೆಡ್ ಒಂದರಲ್ಲಿ ಜೂನ್ 8ರಂದು ನಡೆದ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಎಲ್ಲ ಆರೋಪಿಗಳ ಮೊಬೈಲ್ ಗಳನ್ನು ಸೀಜ್ ಮಾಡಿದ್ದಾರೆ.
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಭೀಕರ...
ಬೆಂಗಳೂರು: ರಾಜ್ಯದ ಕರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನು ವೃದ್ದಿಸುವ ನಿಟ್ಟಿನಲ್ಲಿ SDMF ನಿಂದ 100 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93...