ಮನೆಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದೆ. ನಿರ್ಧಾರವಾಗಲಿದೆ. ನಿನ್ನೆ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು....
ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...
ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಪ್ರಧಾನಿ ಮೋದಿಯೇ ಕಾರಣ ಎಂಬಂತೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಚಿವೆ ಡಾ ಅಂಜಲಿ...
ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದೆ.
ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ, ಇಂದು ಮಧ್ಯಾಹ್ನದ ವರೆಗೂ...
ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ...
ಪ್ರೇಕ್ಷಕರು ಥಿಯೇಟರ್ ನತ್ತ ಬರುತ್ತಿಲ್ಲ ಎಂಬ ಅಪವಾದದ ನಡುವೆ ಕಳೆದ ವಾರ ತರೆ ಕಂಡ ರಾಮನ ಅವತಾರ ಚಿತ್ರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಸಿನಿಮಾ ಮಲ್ಟಿಪ್ಲೆಕ್ಸ್ ನಲ್ಲಿ...
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗಿರೀಶ್ ಬಂಧನವನ್ನು ಹುಬ್ಬಳ್ಳಿ ಪೊಲೀಸ್ ಕಮಿಷನರ್ ರೇಣುಕಾ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ...
ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮಂದಿರವನ್ನು ನಿರ್ಮಿಸಿದ್ದಾರೆ. ಈಗ ಉಳಿದಿರುವುದು ಸೀತಾ ಮಾತೆಯ ಜನ್ಮಸ್ಥಳದಲ್ಲಿ ದೊಡ್ಡ ಸ್ಮಾರಕವನ್ನು ನಿರ್ಮಿಸುವ ಕೆಲಸ ಮಾತ್ರ ಎಂಧು ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಸೀತಾಮರ್ಹಿ ಕ್ಷೇತ್ರದಲ್ಲಿ ಮಾತನಾಡಿದ...
ಕೆರೆಗೆ ಈಜಲೆಂದು ತೆರಳಿದ ನಾಲ್ಕು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11), ಪೃಥ್ವಿ (12) ಹಾಗೂ ವಿಶ್ವ...
ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ...