ನವದೆಹಲಿ: 11 ವರ್ಷಗಳ ತಮ್ಮ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಪಪ್ರಚಾರದಲ್ಲಿ ಕಾಲ ಕಳೆದರೇ ಹೊರತು ಯಾವುದೇ ಬದ್ಧತೆಯನ್ನು ಪ್ರದರ್ಶಿಸಲಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪ್ರಧಾನಿ...
ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಮೈಸೂರು: ಮೂರನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು....
ಬೆಂಗಳೂರು: ಜಾತಿಗಣತಿ ವರದಿ ಜಾರಿ ಕುರಿತು ಮುಂದಿನ ವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಮಧ್ಯೆ ವೀರಶೈವ ಲಿಂಗಾಯತ ಮತ್ತು...
ಬೆಂಗಳೂರು:ಐಪಿಎಲ್ ನಲ್ಲಿ ಗೆಲುವು ಸಾಧಿಸಿದ ಆರ್ ಸಿಬಿ ಆಟಗಾರರರಿಗೆ ನಡೆದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರವೇಶ ದ್ವಾರಗಳಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದಿನಿಂದ ಆರಂಭವಾಗಿದೆ. ಸಿಐಡಿ ಎಸ್...
ಬೆಂಗಳೂರು: ಪ್ರಧಾನಿ ಮೋದಿಯವರ 11 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ದೇಶದಲ್ಲಿ ಸುಮಾರು 2 ಸಾವಿರ ಜನರು ಕಾಲ್ತುಳಿತದಿಂದಾಗಿ ಅಸು ನೀಗಿದ್ದಾರೆ. ಈ ದುರಂತಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ...
ಬೆಂಗಳೂರು : ಐಪಿಎಲ್ ವಿಜೇತ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಮಂದಿ ಮೃತಪಟ್ಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ ADGP ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದೆ. ಇನ್ನು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ನವದೆಹಲಿ: ದ್ವಿಚಕ್ರ ವಾಹನಗಳು, ಕಾರುಗಳ ಮಾರಾಟದಲ್ಲಿ ಕುಸಿತ ಹಾಗೂ ಮೊಬೈಲ್ ಮಾರುಕಟ್ಟೆಯಲ್ಲಿನ ಕುಸಿತವನ್ನು ಉಲ್ಲೇಖಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಘಟನೆಗಳನ್ನು ವೈಭವೀಕರಿಸುವ ರಾಜಕೀಯದ ಬದಲು, ಜನರ ವಾಸ್ತವ...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ನಡೆಯುವಾಗ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡ ದುರಂತಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಈ ಅವಘಡ ಕುರಿತು...