ಹಿಂದೂಗಳೆಲ್ಲಾ ಒಂದು ಎನ್ನುವ ಉನ್ಮಾದ ಹುಟ್ಟಿಸಿ ವೈದಿಕಶಾಹಿ ನೇತೃತ್ವದ ಹಿಂದುತ್ವವನ್ನು ಸ್ಥಾಪಿಸುವುದೇ ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಉದ್ದೇಶ. ಸಂಘದ ಅಂತಿಮ ಗುರಿ ತಲುಪಲು ರಾಮಮಂದಿರ ಎನ್ನುವುದು ಕೇವಲ ಒಂದು ಮೆಟ್ಟಿಲು...
ಚಿಕ್ಕಮಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವುದು ಕಂಡುಬಂದಿದೆ. ಮುಸಲ್ಮಾನ ಯುವಕನೋರ್ವನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ.
ಮಂಗಳವಾರ ಸಂಜೆ ವೇಳೆ ಹಿಂದೂ...
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ 26ರಂದು ನವದೆಹಲಿಯಲ್ಲಿ...
ಬಸವಣ್ಣನವರನ್ನು ವಿಶ್ವಗುರು ಎಂದು ಹೇಳುತ್ತಲೇ ಬಂದಿರುವ ಲಿಂಗಾಯತ ಮಠಗಳ ಸ್ವಾಮಿಗಳು ಈಗ ಅದ್ಯಾಕೆ ಬಸವಣ್ಣನವರನ್ನು ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿ ಸಾಂಸ್ಕೃತಿಕ ನಾಯಕ ಎನ್ನುತ್ತಿದ್ದಾರೆ? ವಿಶ್ವಗುರುವಿನ ಹೆಸರನ್ನು ಮೋದಿಯವರು ಹೈಜಾಕ್ ಮಾಡಿದ್ದರಿಂದಾಗಿ ಬಸವಣ್ಣನವರಿಗೆ ನಾಯಕ...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದೂ ಸಹ ಜೈಲಿನಿಂದ ಬಿಡುಗಡೆಯಾಗುತ್ತಿಲ್ಲ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರ ಸಂಬಂಧ ಇಂದು ಪೊಲೀಸರು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ನಾರಾಯಣಗೌಡರನ್ನು ಹಾಜರುಪಡಿಸಿದರು. ಈ...
ಮಧ್ಯ ಜಪಾನ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಸುನಾಮಿ ಎಚ್ಚರಿಕೆಯನ್ನು ಇನ್ನೂ ನೀಡಲಾಗಿಲ್ಲ ಎಂದು ಸರ್ಕಾರವು ಸುದ್ದಿ ಸಂಸ್ಥೆ AFP ತಿಳಿಸಿದೆ.
ಜನವರಿ 1 ರಂದು ಮಧ್ಯ ಜಪಾನ್‌ನ ಕೆಲವು ಭಾಗಗಳಲ್ಲಿ ಪ್ರಬಲ...
ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ.
2024 ರ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ನಗರದ ಜಿಲ್ಲಾಧಿಕಾರಿಗಳ...
ಕನ್ನಡದ ಜನಪ್ರಿಯ ನಟ ದರ್ಶನ್ ತೂಗುದೀಪ ಮತ್ತು ಇತರ ಹಲವಾರು ಸೆಲೆಬ್ರಿಟಿಗಳು ತಮ್ಮ ಕಾಟೇರ ಚಿತ್ರದ ಯಶಸ್ಸಿನ ಸಂಭ್ರಮಾಚರಣೆ ಮಾಡಲು ಬೆಂಗಳೂರಿನ ಜೆಟ್ ಲ್ಯಾಗ್ ಪಬ್ ನಲ್ಲಿ ನಿಯಮ ಉಲ್ಲಂಘಿಸಿ ಮುಂಜಾನೆವರೆಗೂ ಪಾರ್ಟಿ...
ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗೌರಿ ಲಂಕೇಶ್ ಸಹೋದರಿ ಹಾಗೂ ಚಿತ್ರ ನಿರ್ದೇಶಕಿ...
ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಮೂವತ್ತು ಮುಖಂಡರು ಇಂದು ಬೆಳಿಗ್ಗೆ ಬಿಡುಗಡೆಯಾಗುತ್ತಿದ್ದಂತೆ ಅವರಿಗೆ ಅದ್ದೂರಿ...