ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ "ಅನ್ನಭಾಗ್ಯ"ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ "ಯುವನಿಧಿ"ಯೇ ಮಂತ್ರಾಕ್ಷತೆ, ಮಹಿಳೆಯರ ಕಷ್ಟಕ್ಕೆ "ಗೃಹಲಕ್ಷ್ಮಿ"ಯೇ ಮಂತ್ರಾಕ್ಷತೆ, ಮಹಿಳೆಯರ ಪ್ರಯಾಣಕ್ಕೆ "ಶಕ್ತಿ"ಯೇ...
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಾವಿರಾರು ಮಂದಿ ಸೇವಾ ಭದ್ರತೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಇದೀಗ ಬೆಂಗಳೂರು ನೆಲಮಂಗಲ ದಾಟಿ ಜಿಂದಾಲ್ ತಲುಪಿದೆ. ಸಾವಿರಾರು ಉಪನ್ಯಾಸಕರು...
ಇತ್ತೀಚೆಗೆ ದಲಿತ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು ಸಾವಿತ್ರಿ ಬಾಪುಲೆ ಜನ್ಮ ದಿನಾಚರಣೆಯ ಮೂಲಕ ಒಂದು ಎಚ್ಚರಿಕೆಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಆದರೆ ಶಿಕ್ಷಣ ಕ್ಷೇತ್ರಕ್ಕೆ ಬಂದ ದಲಿತ ಮತ್ತು ಹಿಂದುಳಿದ ವರ್ಗದ ಶಿಕ್ಷಕರು...
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಎಂದು...
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ...
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದೆ. ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ...
ದೇಶದಲ್ಲಿ ಮತ್ತೆ ಕೋವಿಡ್ ರೂಪಾಂತರ ಭೀತಿ ಕಾಡುತ್ತಿದ್ದು, ಕರ್ನಾಟಕದಲ್ಲಿ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ೧೪೮ ಕೋವಿಡ್ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಒಂದು ಸಾವು ವರದಿಯಾಗಿದೆ ಎಂದು...
ಈ ಮೆಟ್ರೋ ಸಿಟಿ ನಂಗೆ ಧೈರ್ಯವಾಗಿ, ಸ್ವಾವಲಂಬಿಯಾಗಿ ಬದುಕೋದು ಹೇಗೆ ಅಂತ ಕಲಿಸಿದೆ. ಅದಕ್ಕಿಂತ ಹೆಚ್ಚಾಗಿ ಪಿತೃ ಪ್ರಧಾನ ವ್ಯವಸ್ಥೆಯ ಕಪಿಮುಷ್ಟಿಯಿಂದ ಹೊರಗ್ ಬಂದು ನನ್ನ ಬದುಕನ್ನ ನಾನೇ ಬದುಕೋಕೆ ಅವಕಾಶ ಕೊಟ್ಟಿದೆ....
ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ....