ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದ್ದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ಸದಸ್ಯರು ಮಂಗಳವಾರ ನೂತನ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ವಿರೋಧ...
ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 92 ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೋಜ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್...