- Advertisement -spot_img

TAG

politics

ಈ ಹಿಂದೆ ಸಿಎಂ ಆಗಿದ್ದ ಮೋದಿ, HDK ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದರು, ಆದರೀಗ ಕನ್ನಡಿಗರಿಗೆ ಕೇಳಿದರೆ ತಪ್ಪೇ?: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ‌ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ  ಸಿಎಂ ಸಿದ್ದರಾಮಯ್ಯ

ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,...

ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ; ಜನಸ್ಪಂದನ ಕಾರ್ಯಕ್ರಮದ ಯಶಸ್ವಿ – ಪ್ರಿಯಾಂಕ್ ಖರ್ಗೆ ಟ್ವೀಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಕೂಡ ಯಶಸ್ವಿಯಾಗಿ ನಡೆಯುತ್ತಿದೆ. ಈ...

ಅಗ್ನಿಪತ್ ಯೋಜನೆ ಒಂದು ಬೋಗಸ್ ಯೋಜನೆ, ನಿರುದ್ಯೋಗ ಎಂಬ ಅತ್ಯಂತ ದೊಡ್ಡ ವಿಪತ್ತು ಎದುರಾಗಲಿದೆ : ಅಂಶುಲ್ ಅವಿಜಿತ್

ಈ ದೇಶದಲ್ಲಿ ಎದುರಾಗಿರುವ ಅತ್ಯಂತ ದೊಡ್ಡ ವಿಪತ್ತು ಎಂದರೆ ನಿರುದ್ಯೋಗ. ಈ ಸಮಸ್ಯೆಯಿಂದ ಯುವಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅವರ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸರ್ಕಾರದ ವಿರುದ‌್ಧ...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಜಾಪ್ರಭುತ್ವವನ್ನು ಬಲಪಡಿಸಲು ಬಂದವರು, ಅವರ ಕೊಡುಗೆ ಅಪಾರ: ಪ್ರಧಾನಿ ಮೋದಿ ಶ್ಲಾಘನೆ

ರಾಜ್ಯಸಭೆಯಲ್ಲಿ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಸದಸ್ಯರನ್ನು ಬೀಳ್ಕೊಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸದನ ಮತ್ತು ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಸಂಸದರ ಬೀಳ್ಕೊಡುಗೆ ಕುರಿತು ಪ್ರಧಾನಿ ನರೇಂದ್ರ...

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳು ಮೂರು ತಿಂಗಳೊಳಗೆ ವಿಲೇವಾರಿ : ಸಿಎಂ ಸಿದ್ದರಾಮಯ್ಯ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ...

ಪ್ರಧಾನಿ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ ‘ಕರಾಳ ಪತ್ರ’ ಹೊರಡಿಸಿದ ಕಾಂಗ್ರೆಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಬಿಜೆಪಿ ನೇತೃತ್ವದ ಕೇಂದ್ರದ 'ಶ್ವೇತ ಪತ್ರ'ಕ್ಕೆ ವಿರುದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ 'ಕರಾಳ ಪತ್ರ' ಹೊರಡಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು,  ಆರ್ಥಿಕತೆ, ನಿರುದ್ಯೋಗ...

ಕಾಂಗ್ರೆಸ್ – ಬಿಜೆಪಿ ಪೋಸ್ಟರ್ ಸಮರ

ಕೇಂದ್ರ ಬಜೆಟ್ಟಿನಲ್ಲಿ ಕಳೆದ ಐದಾರು ವರ್ಷಗಳಿಂದ ರಾಜ್ಯಕ್ಕೆ ಆಗುತ್ತಿರುವ ಆರ್ಥಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದಕ್ಕಾಗಿ ರಾಜ್ಯ ಸರಕಾರ ಕರೆ ಕೊಟ್ಟಿದ್ದ ‘ಚಲೋ ದಿಲ್ಲಿ’ ಹೋರಾಟದ ಕುರಿತು ಫೆ. 6 ರಂದು ರಾಜ್ಯದ...

ಗುಜರಾತ್ ಹೈಕೋರ್ಟ್​​ ನ್ಯಾ. ಎನ್.ವಿ. ಅಂಜಾರಿಯಾ’ರನ್ನು ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್​​ನ ಹಿರಿಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 25 ನೆಯ ದಿನ

ಮೋದಿ ಮಿತ್ರ ನವೀನ್ ಪಟ್ನಾಯಕರ ರಕ್ಷಣೆಯಲ್ಲಿ ಹೊರಗಿನ 30 ಕೋಟ್ಯಧೀಶರು ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ರೈಲು, ಸೈಲ್, ಪೋರ್ಟ್, ಏರ್ ಪೋರ್ಟ್ ಸಹಿತ ಕಾಂಗ್ರೆಸ್ ಮೂಲಕ ನಿರ್ಮಾಣವಾದ ದೊಡ್ಡ ಪಿ ಎಸ್...

Latest news

- Advertisement -spot_img