- Advertisement -spot_img

TAG

politics

ದೇಶದಾದ್ಯಂತ ಪ್ರತಿಧ್ವನಿಸಿದ ಕರ್ನಾಟಕದ ಕೂಗು

ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧೀಕರಣ ಬಹಳ ದುರ್ಬಲವೇ ಹೌದು. ಕರ್ನಾಟಕದ ಬಿಕ್ಕಟ್ಟಿನ ಸಂದರ್ಭಗಳಲ್ಲಿ  ಕರ್ನಾಟಕದ ಲೋಕ ಸಭಾ ಮತ್ತು ರಾಜ್ಯ ಸಭಾ ಸದಸ್ಯರುಗಳು ಒಟ್ಟಾಗಿ ಧ್ವನಿ ಎತ್ತಿದ್ದು ಕಡಿಮೆ ಅಥವಾ ಇಲ್ಲ. ಹೆಚ್ಚಿನವರಿಗೆ ಭಾಷಾ...

ನಮ್ಮ ಪಕ್ಷದ ತತ್ವ ಸಿದ್ಧಾಂತವೇ ಬೇರೆ, ಬಿಜೆಪಿ ತತ್ವ ಸಿದ್ಧಾಂತವೇ ಬೇರೆ: ಶಾಸಕ ಜಿ.ಟಿ.ದೇವೇಗೌಡ

ನಮ್ಮ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತವೇ ಬೇರೆ, ಬಿಜೆಪಿ ತತ್ವ ಸಿದ್ಧಾಂತವೇ ಬೇರೆ. ನಮ್ಮ ತತ್ವ ಸಿದ್ಧಾಂತದಲ್ಲಿ ಒಂದು ಚೂರೂ ಕೂಡ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮೈಸೂರು ಜಿ.ಪಂ.ಕಚೇರಿಯಲ್ಲಿ ಮಾಧ್ಯಮದವರ...

ಮತಾಂಧರಿದ್ದಾರೆ ಎಚ್ಚರಿಕೆ

ಮತಾಂಧ ರವಿ ಹಾಗೂ ದ್ವೇಷಾಂಧ ಪುಂಗ್ಲಿಯನ್ನು ಸಂಪೂರ್ಣ ನಿರ್ಲಕ್ಷಿಸುವಂತೆಯೂ ಇಲ್ಲ. ಯಾಕೆಂದರೆ ಇವರು ಹೇಳುವ ಸುಂದರ ಸುಳ್ಳುಗಳನ್ನು ನಂಬುವ ಅಂಧ ಭಕ್ತರೂ ಇದ್ದಾರೆ. ದೇಶದ ಸಂವಿಧಾನಕ್ಕೆ ಗೌರವ ಕೊಡದ ಇಂತವರು ದೇಶದ್ರೋಹಿಗಳು. ಸರಕಾರ...

ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿಲ್ಲ ಅಂದ್ರೆ ಆ ಸರ್ಕಾರ ಯಾಕಿರಬೇಕು: ಡಿಸಿಎಂ ಡಿ.ಕೆ.ಶಿ ವಾಗ್ದಾಳಿ

“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ....

ಮೋದಿ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ನಾಳೆ ನಡೆಯಲಿರುವ ಮುಖ್ಯಮಂತ್ರಿ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು...

ಭಾರತ್ ಜೋಡೋ ನ್ಯಾಯ ಯಾತ್ರೆ | 24 ನೆಯ ದಿನ

ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ, ಪಿ ಎಸ್ ಯು ಗಳು  ಬಂದ್ ಆಗುತ್ತಿವೆ, ಬೆಲೆ ಏರಿಕೆ ಹೆಚ್ಚುತ್ತಿದೆ, ಜಾತಿಜನಗಣತಿ ನಡೆಯುತ್ತಿಲ್ಲ, ಮೀಸಲಾತಿ 50% ಮಿತಿಯನ್ನು ಹೊಂದಿದೆ, ರೈತರು ಮತ್ತು ಕಾರ್ಮಿಕರಿಗೆ ಅನ್ಯಾಯ ಆಗುತ್ತಿದೆ, ಈ ಅನ್ಯಾಯಗಳ...

ದೆಹಲಿಯಲ್ಲಿ  ನಾಳೆಯ ಕರ್ನಾಟಕದ ಹೋರಾಟ ನ್ಯಾಯವೇ?

ತೆರಿಗೆ ಪಾಲಿನಲ್ಲೂ ಅನ್ಯಾಯ, ಜಿಎಸ್  ಟಿ ನಷ್ಟಕ್ಕೂ ಪರಿಹಾರವಿಲ್ಲ, ಅನುದಾನಗಳು ಗ್ಯಾರಂಟಿಯಿಲ್ಲ. ಎನ್ ಡಿ ಆರ್ ಎಫ್ ಅನುದಾನವೂ ಅಪರ್ಯಾಪ್ತ, ಸೆಸ್ ಮತ್ತು ಸರ್ಚಾರ್ಜ್ ನಲ್ಲಿ ಪಾಲಿಲ್ಲ. ಈ ಎಲ್ಲ ಅನ್ಯಾಯಗಳನ್ನು ರಾಜ್ಯವು...

ಮಂಡ್ಯ: ಜಿಲ್ಲಾಡಳಿತ – ಪ್ರಗತಿಪರರ ಮಾತುಕತೆ ನಂತರ ಫೆ. 7ರ ಮಂಡ್ಯ ಬಂದ್ ರದ್ದು

ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿಚಾರವನ್ನು ಖಂಡಿಸಿ ಫೆಬ್ರವರಿ 7ರಂದು ಸಮಾನ ಮನಸ್ಕ ವೇದಿಕೆ ಮಂಡ್ಯ ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ ಈಗ ಜಿಲ್ಲಾಡಳಿತ ಮತ್ತು ಪ್ರಗತಿಪರರ ಮಾತುಕತೆಯ...

ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆಗೆ ಪತ್ರಕರ್ತರ ಕ್ಲಾಸ್

ಕೆಲವು ವರ್ಗಗಳಿಂದ ಪತ್ರಕರ್ತರ ವೇಷದಲ್ಲಿದ್ದು ಇದೀಗ ದಿಢೀರ್‌ ಎಂದು ಬಿಜೆಪಿ ಪಕ್ಷದ ವಕ್ತಾರರಾಗಿ ಕಾಣಿಸಿಕೊಂಡಿರುವ ಹರಿಪ್ರಕಾಶ್‌ ಕೋಣೆಮನೆಗೆ ಯುವಪತ್ರಕರ್ತರು ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿದ SSLC...

Latest news

- Advertisement -spot_img