ರಾಜ್ಯದಲ್ಲಿ ಸೈಬರ್ ಸುರಕ್ಷತೆ ಮತ್ತು ಡಿಜಿಟಲ್ ಸಂವಹನದ ಕುರಿತು ಜಾಗೃತಿ ಮೂಡಿಸಲು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಟ್ರೂ ಕಾಲರ್ ಕಂಪನಿಯೊಂದಿಗೆ ಸೋಮವಾರ ಒಪ್ಪಂದ ಮಾಡಿಕೊಂಡಿದೆ.
ಈ ಸಹಯೋಗದ ಅಡಿಯಲ್ಲಿ, ರಾಜ್ಯದ...
ರಾಜ್ಯ ಶಿಕ್ಷಣ ಮಂಡಳಿ ಜನವರಿ 31 ರಂದು ಬಿಡುಗಡೆ ಮಾಡಿದ SSLC ಪೂರ್ವ ಸಿದ್ದತ ಪರೀಕ್ಷೆಯ ವೇಳಪಟ್ಟಿಯನ್ನು ʼಮುಸ್ಲಿಮರಿಗೆ ನಮಾಜ್ ಮಾಡಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆʼ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ...
ಕೆರಗೋಡು ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ಮತ್ತು ಪ್ರಗತಿಪರರು ಫೆ.7ರಂದು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಸಂಘ ಪರಿವಾರವು ಕೂಡ ಫೆ.9ರಂದು ಮಂಡ್ಯ ಬಂದ್...
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.
ಈ ಬಗ್ಗೆ ಅವರು ಪ್ರಕಟಣೆ ಹೊರಡಿಸಿದ್ದು, ಸಂಪೂರ್ಣ ಪಟ್ಟಿ...
"ನೀವು ಅದಾನಿಯ ಕಂಪನಿ ಮ್ಯಾನೇಜ್ ಮೆಂಟ್ ಲಿಸ್ಟ್ ತೆಗೆಯಿರಿ, ಅದರಲ್ಲಿ ಒಬ್ಬನೇ ಒಬ್ಬ ಆದಿವಾಸಿ, ದಲಿತ ಮತ್ತು ಹಿಂದುಳಿದವರು ಸಿಗಲಾರರು. ಆದರೆ ಈ ವ್ಯಕ್ತಿಗೆ ದೇಶದ ಇಡೀ ಸಂಪತ್ತು ಒಪ್ಪಿಸಲಾಗುತ್ತಿದೆ. ದೇಶದ ರಕ್ಷಣಾ...
ಜೆಡಿಎಸ್ ಪಕ್ಷದ ನೂತನ ಪದಾದಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಲೋಕಸಭೆ ಚುನಾವಣೆ ಉಸ್ತುವಾರಿಯನ್ನು ನೇಮಕ ಮಾಡಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ HD ಕುಮಾರಸ್ವಾಮಿ ಅವರು ಪ್ರಕಟಣೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ...
ದಬ್ಬಾಳಿಕೆ ಮಿತಿ ಮೀರಿದರೆ ಪ್ರತಿರೋಧ ಸಹಜ ಪ್ರಕ್ರಿಯೆ. ಅದಕ್ಕೂ ಪ್ರತಿಫಲ ಸಿಗದೇ ಇದ್ದಾಗ ಆಕ್ರೋಶ ಹೆಚ್ಚಾಗದೇ ಇದ್ದೀತೆ? ಹಾಗೆ ಹುಟ್ಟಿದ ಆಕ್ರೋಶದ ಪರಿಣಾಮವೇ ಸಂಸದ ಡಿಕೆ ಸುರೇಶರವರ ಪ್ರತ್ಯೇಕ ರಾಷ್ಟ್ರದ ಬೇಡಿಕೆಯ ಮಾತು....
ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ...
ʼನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ನನ್ನ ಧ್ವನಿಯನ್ನು ಹತ್ತಿಕ್ಕಲು ಬಯಸಿದರೆ ಅದು ನಡೆಯುವುದಿಲ್ಲʼ ಎಂದು ಬಿಜೆಪಿ ವಿರುದ್ಧ ಹೇಮಂತ್ ಸೋರೆನ್ ವಾಗ್ದಾಳಿ ನಡೆಸಿದರು.
ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೆನ್ ಇಂದು (ಫೆಬ್ರವರಿ 5)...