ತಮಿಳು ಸಿನಿಮಾರಂಗದ ಸೂಪರ್‌ಸ್ಟಾರ್ ಇಳಯದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಜೊತೆಗೆ ಹೊಸ ರಾಜಕೀಯ ಪಕ್ಷವೊಂದನ್ನು ಹುಟ್ಟುಹಾಕಿದ್ದಾರೆ. 'ತಮಿಳಗ ವೆಟ್ರಿ ಕಳಗಂ' ಎಂಬ ಪಕ್ಷವನ್ನು ಶುಕ್ರವಾರ ಆರಂಭಿಸಿರುವ ಇಳಯದಳಪತಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ.
ಈ ಕುರಿತಾದ...
ಮಂಡ್ಯ ಜಿಲ್ಲೆಯ ಕೆರಗೋಡು ಹನುಮ ಧ್ವಜ ವಿವಾದ ಈಗ ಕರ್ನಾಟಕದ ಹಾಟ್ ಟಾಪಿಕ್ ಆಗಿದ್ದು, ದಿನನಿತ್ಯ ಹಲವು ರಾಜಕೀಯ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಡುತ್ತಲೇ ಇದ್ದಾರೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿರುವ ಮಂಡ್ಯ...
2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿಬಿಐ, ಐಟಿ,...
ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ. ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರಾಜು (50) ಮೃತ ವ್ಯಕ್ತಿ....
ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಮುಂದುವರಿದಿದೆ. ಇಂದು ಬೆಳಗ್ಗೆ 8.00 ಕ್ಕೆ ಸುಜಾಪುರ ಬಸ್ ನಿಲ್ದಾಣದಿಂದ ಯಾತ್ರೆ ಶುರುವಾಯಿತು. ಇಂದಿನ ಕಾರ್ಯಕ್ರಮಗಳು ಹೀಗಿದ್ದವು.
ಮಧ‍್ಯಾಹ್ನ ಮುರ್ಶಿದಾಬಾದಿನ ರಘುನಾಥಗಂಜ್ ನಲ್ಲಿ ವಿರಾಮ....
ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವ ಪ್ರತ್ಯೇಕ ದಕ್ಷಿಣ...
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
"ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...
ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಒಂದು ತಾಸಿನ ಒಳಗಡೆ ಮಂಡಿಸಿದ್ದಾರೆ.
ಇಂದು(1 ಪೆಬ್ರವರಿ 2024 ) ಮಂಡಿಸಲು ತೆಗೆದುಕೊಂಡ...
ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು 'ರಾಷ್ಟ್ರದ ಪಗ್ರತಿನಿಷ್ಠ ಬಜೆಟ್' ಎಂದು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಹೇಳಿದ್ದಾರೆ.
ಇಂದು(ಪೆ 1) ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು...