ಕೆಂದ್ರ ಸರಕಾರಕ್ಕೆ ಮನವಿಗಳು, ಭೇಟಿಗಳು, ಒತ್ತಾಯ, ಒತ್ತಡ ಪ್ರತಿಭಟನೆಯನ್ನು ರಾಜ್ಯ ಸರಕಾರ ಮಾಡುತ್ತಲೇ ಬಂದಿದ್ದರೂ ಯಾವುದಕ್ಕೂ ಸ್ಪಂದಿಸದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ರವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲು ಕರ್ನಾಟಕಕ್ಕೆ ಬಂದು...
ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು...
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲ್ಲೂಕುಗಳ ಅರಣ್ಯವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳು, ನೋವಿನ ಬಗ್ಗೆ ಕಾಳಜಿ ಇದ್ದು, ಒಂದು ವೇಳೆ ಆಯ್ಕೆಯಾಗಿ ಬಂದರೆ ಲೋಕಸಭೆಯ ಮೊದಲ ಅಧಿವೇಶನದಲ್ಲೇ ನಿಮ್ಮ ಪರವಾಗಿ ಧ್ವನಿ...
ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಕಾಂಗ್ರೆಸ್ ಪಕ್ಷದ ನಾಯಕರು ಎಲ್ಲೆಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೋರಿದ...
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂಬ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ ಗೌರವ್ ವಲ್ಲಬ್ ಕೆಲವೇ ಗಂಟೆಗಳಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದಾರೆ.
ನಾನು ಸನಾತನ ವಿರೋಧಿ ಘೋಷಣೆಗಳನ್ನು ಕೂಗಲಾರೆ, ದೇಶದ...
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿನ್ನೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ದಿಲ್ಲಿಗೆ ಹೋಗಿ, ಬರಿಗೈಲಿ ಹಿಂದಿರುಗಿದ್ದಾರೆ.
ಮೂಲಗಳ ಪ್ರಕಾರ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4
ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...
2012-13 ರಲ್ಲಿ ಡಾ. ಮನಮೋಹನ್ ಸಿಂಗ್ ಸರಕಾರ (UPA ಸರಕಾರ) ಆಂಧ್ರ ಪ್ರದೇಶ ರಾಜ್ಯವನ್ನು ತೆಲಂಗಾಣ -ಆಂಧ್ರ ಎಂದು ವಿಭಜಿಸಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿತು. ಒಂದು ವೇಳೆ ಅಂದು...
ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಧ್ರುವನಾರಾಯಣ ಅವರ ಕನಸನ್ನು ನನಸು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ....
ಮೈಸೂರು ಏ 3: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ,...