ಬೆಂಗಳೂರು: ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು,...
ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಮತ್ತು 3A ಮೀಸಲಾತಿ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ...
ಕಲಬುರಗಿ: ಅವಧಿ ಮುಗಿದು ಮೂರು ನಾಲ್ಕು ವರ್ಷಗಳಾದರೂ ನಗರಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ...
ಭಾರತೀಯ ಸಮಾಜವನ್ನು ಒಳಗಿನಿಂದಲೇ ಕೊರೆದು ಶಿಥಿಲಗೊಳಿಸುವ ವಿಷಕೀಟಗಳಿಂದ ಹರಡುತ್ತಿರುವ ಹುಣ್ಣುಗಳು ಕೀವುಗಟ್ಟಿದ ವ್ರಣವಾಗುವ ಮುನ್ನ ಯುವ ಸಮಾಜವನ್ನು ಜಾಗೃತಗೊಳಿಸುವ ಹೊಣೆ ಜವಾಬ್ದಾರಿಯುತ ನಾಗರಿಕರ ಮೇಲಿದೆ. ಈ ಚಿಕಿತ್ಸಕ ಕಾರ್ಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್...
2021ರಲ್ಲಿ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಎಲ್ಲಾ ಅಪರಾಧಿಗಳೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಾಗಿದ್ದರು.
ರಂಜಿತ್ ಶ್ರೀನಿವಾಸನ್...
ಬೆಂಗಳೂರು: 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದಿದ್ದಾರೆ.
ಜನವರಿ 25 ರಂದು ಮಾನ್ಯ...
ಮಂಡ್ಯ: ಕೆರಗೋಡಿನಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಸಂಚು ನಡೆಸಲಾಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಚಿಕ್ಕಮಗಳೂರಿನಿಂದ ಬಂದ ನೂತನ್ ಎಂಬ ವ್ಯಕ್ತಿಯೇ ಧ್ವಜಸ್ಥಂಭ ಘಟನೆಯ ಹಿಂದಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ನೂತನ್ ಎಂಬ ವ್ಯಕ್ತಿ,...
ವಸಾಹತು ಆಡಳಿತದಲ್ಲಿ ದೇಶದ ಜನರಿಗೆ ಸಮಸ್ಯೆ ಇದೆ ಮತ್ತು ಅದಕ್ಕೆ ಸಮಸ್ಯೆಯಿಂದ ರೋಸಿ ಹೋಗಿರುವ ಜನಸಾಮಾನ್ಯರಲ್ಲಿಯೇ ಪರಿಹಾರವೂ ಇದೆ ಎನ್ನುವುದನ್ನು ಸಾಮಾನ್ಯ ಜನರಿಗೆ ಅರ್ಥಮಾಡಿಸಿದವನೇ ಯುವ ವಕೀಲನಾದ ಈ ಮೋಹನದಾಸ ಕರಮಚಂದ...
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸವನ್ನು ಶೋಧಿಸಿದ ಜಾರಿ ನಿರ್ದೇಶನಾಲಯವು 36 ಲಕ್ಷ ರೂಪಾಯಿ, ಒಂದು ಎಸ್ಯುವಿ ಕಾರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ....
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಾನ್ ಧ್ವಜ ವಿವಾದದ ಕುರಿತು ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದು ಹೇಳಿಕೆ ನೀಡಿದ್ದು’ ಈ ಎಲ್ಲೆಡೆ ವಿರೋಧಕ್ಕೆ ಕಾರಣವಾಗಿದೆ.
ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ...