- Advertisement -spot_img

TAG

politics

ಕಗ್ಗಂಟಾಗಿದ್ದ ಕೋಲಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಟಿಕೆಟ್ ಪಡೆದ ಗೌತಮ್ ಯಾರು?

ಕೋಲಾರ: ಲೋಕಸಭಾ ಚುನಾವಣೆಯಲ್ಲಿ 27 ಕ್ಷೇತ್ರಕ್ಕೂ ಟಿಕೆಟ್ ಘೋಷಿಸಿದ್ದ ಕಾಂಗ್ರೆಸ್ ಕೋಲಾರ ಸ್ಥಳೀಯ ನಾಯಕರಾದ ರಮೇಶ್ ಕುಮಾರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಗುದ್ದಾಟದಿಂದಾಗಿ ಅಲ್ಲಿನ ಟಿಕೆಟ್ ಘೋಷಣೆ ಪೆಂಡಿಂಗ್ ಉಳಿದಿತ್ತು. ಸಾಕಷ್ಟು...

ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ: ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಐಟಿ ನೋಟೀಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 1800 ಕೋಟಿ ತೆರಿಗೆ ವಿಚಾರವಾಗಿ ದೆಹಲಿಯಲ್ಲಿ ನೋಟೀಸ್ ಕೊಟ್ಟಿದ್ದಾರೆ. ಈ ದೇಶದ ಪ್ರಜಾಪ್ರಭುತ್ವ, ಕಾನೂನು ಹರಾಜು ಮಾಡುತ್ತಿದ್ದಾರೆ ಎಂದು...

ಮಾಜಿ MLC ತೇಜಸ್ವಿನಿ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ.  ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆ

ರಾಜ್ಯ ಬಿಜೆಪಿಗೆ ಮತ್ತೊಂದು ವಿಷಾದದ ಸಂಗತಿ. ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ...

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ‌.ಗೌತಮ್

ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೋಷಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ...

ಕಾಂಗ್ರೆಸ್ ಸೇರಲಿದ್ದಾರೆಯೇ ಸಿ.ಪಿ.ಯೋಗೇಶ್ವರ್ ಪುತ್ರಿ?

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವಂತೆಯೇ ಕುತೂಹಲಕಾರಿ ವಿದ್ಯಮಾನಗಳು ಜರುಗುತ್ತಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೀಶ್ವರ್ ಪುತ್ರಿ, ಚಿತ್ರನಟಿ ನಿಶಾ ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಬಹುತೇಕ ಏಪ್ರಿಲ್ ಮೊದಲ ವಾರದಲ್ಲೇ...

ಇಂದು ಬೆಂಬಲಿಗರ ಜತೆ ಸಂಸದೆ ಸುಮಲತಾ ಸಭೆ: ಸ್ವಾಭಿಮಾನಿಯಾಗ್ತಾರಾ ಅಥವಾ ಬಿಜೆಪಿಗೆ ಶರಣಾಗ್ತಾರಾ?

ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮದು 'ಸ್ವಾಭಿಮಾನ'ದ ಹೋರಾಟ ಎಂದು ಬಿಂಬಿಸಿ ಗೆಲುವು ಸಾಧಿಸಿದ್ದ ಸುಮಲತಾ ಈ ಬಾರಿ ಏನು...

ಲೋಕಸಭೆ ಚುನಾವಣೆ 2024: ರಾಜ್ಯದ 3 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಕಾಂಗ್ರೆಸ್

ರಾಜ್ಯದಲ್ಲಿ ಬಾಕಿ ಇರುವ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಸಾಕಷ್ಟು ಚರ್ಚೆಯ ನಂತರ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ರಕ್ಷರಾಮಯ್ಯ ಅವರಿಗೆ ಟಿಕೆಟ್ ನೀಡಿದರೆ....

ಭಗವಾ ಧ್ವಜ ಸಮಸ್ತ ಹಿಂದೂಗಳ ಧ್ವಜವೇ?- ಭಾಗ – 2

ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ.  ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ ಒಂದು ಪ್ರಯತ್ನವನ್ನು...

ತುಮಕೂರು ಕ್ಷೇತ್ರದಲ್ಲಿ ಮುದ್ದಹನುಮೇಗೌಡರಿಗೆ ಗೆಲ್ಲುವ ವಿಶ್ವಾಸ

ತುಮಕೂರು: ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಕಳೆದ ಬಾರಿಯಂತೆ ಜನರನ್ನು ಭೇಟಿ ಮಾಡ್ತಿದ್ದೇನೆ. ಅವರ ನಿರೀಕ್ಷೆಗಳನ್ನು ನೇರವಾಗಿ ಸಂಪರ್ಕಿಸಿ ತಿಳಿದುಕೊಳ್ಳುತ್ತಿದ್ದೇನೆ. ಪರಮೇಶ್ವರ್, ರಾಜಣ್ಣ ಸೇರಿದಂತೆ ನಾಯಕರ ಜೊತೆ ಸೇರಿ ಕಾರ್ಯಕರ್ತರ...

“ಒಂದೊಂದು ಹನಿಗೂ ಲೆಕ್ಕ”

ದೆಹಲಿಯಂತಹ ಮಹಾನಗರಗಳಲ್ಲಿ ಅಕ್ರಮ ಕೊಳವೆ ಬಾವಿಗಳ ಸಂಖ್ಯೆಯಲ್ಲಾಗುತ್ತಿರುವ ಏರಿಕೆಯು, ಅಮೆರಿಕಾದಲ್ಲಿ ಎಲ್ಲರ ಕೈಗಳಲ್ಲಿ ಕುಣಿಯುತ್ತಿರುವ ಗನ್ನುಗಳಷ್ಟೇ ಹಳೆಯ ಸಂಗತಿಯಾಗಿ ಬಿಟ್ಟಿದೆ. ಇಂದು ಸರಕಾರಿ ಇಲಾಖೆಗಳ ಕಾನ್ಫರೆನ್ಸ್ ರೂಮುಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಸಂಬಂಧಿ ಚರ್ಚೆಗಳು,...

Latest news

- Advertisement -spot_img