ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಇಂದು...
ಬೆಂಗಳೂರು ಜ 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದ ಬದಲಾವಣೆಗೆ...
ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಆಸ್ಪತ್ರೆಯೊಂದರಲ್ಲಿ 2021 ಮೇ 2 ರಂದು ಆಮ್ಲಜನಕ ಪೂರೈಕೆಯಾಗದೆ 32 ಜನರು ಮೃತಪಟ್ಟಿದ್ದರು. ಆ ಕುಟುಂಬದ ಸದಸ್ಯರಿಗೆ ಬರುವ ಫೆಬ್ರವರಿ 1 ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ನಡೆಯುತ್ತಿರುವ 75ನೇ ಗಣರಾಜ್ಯೋತ್ಸವ ಸಂಭ್ರಮ ಈ ಬಾರಿ ʻನಾರಿಶಕ್ತಿʼಯ ಪ್ರದರ್ಶನವಾಗಿ ಕಣ್ಮನ ಸೂರೆಗೊಂಡಿತು.
ಭಾರತದ ಸಾಂಸ್ಕೃತಿಕ ವೈವಿಧ್ಯ ಮತ್ತು ಮಿಲಿಟರಿ ಶಕ್ತಿ ಏಕಕಾಲಕ್ಕೆ ಪ್ರದರ್ಶನಗೊಳ್ಳುತ್ತಿರುವ ಇಂದಿನ ಗಣರಾಜ್ಯೋತ್ಸವ...
ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯೂ ಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, INDIA ಮೈತ್ರಿಕೂಟ ಆಘಾತಕ್ಕೆ ಒಳಗಾಗಿದೆ.
ಪಶ್ಚಿಮ ಬಂಗಾಳದಲ್ಲಿ TMC ಮತ್ತು ದೆಹಲಿಯಲ್ಲಿ ಆಮ್...
ಗಣರಾಜ್ಯೋತ್ಸವ ಮುನ್ನಾದಿನದಂದು ರಾಷ್ಟ್ರಪತಿಗಳು ಭಾಷಣ ಮಾಡುವ ಸಂಪ್ರದಾಯ 75ನೇ ಗಣರಾಜ್ಯೋತ್ಸವದಲ್ಲು ಆ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯುವ ಅವಕಾಶವಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರತಿ ವ್ಯಕ್ತಿಯ ಕೊಡುಗೆ ಇದ್ದು, ದೇಶವು ಅಮೃತಕಾಲದ...
ಪ್ರಜಾಪ್ರಭುತ್ವ ತೆಗೆದು ಫ್ಯಾಸಿಸ್ಟ್ ಪ್ರಭುತ್ವ ಸ್ಥಾಪಿಸಲು ಹಾಗೂ ಅಂಬೇಡ್ಕರ್ ರವರ ಸಮಾನತಾವಾದಿ ಸಂವಿಧಾನವನ್ನು ನಿವಾರಿಸಿ ಮನುಸ್ಮೃತಿ ಆಧಾರಿತ ಸಂವಿಧಾನವನ್ನು ಜಾರಿಗೆ ತರುವ ಪ್ರಯತ್ನದ ಆರಂಭಿಕ ಲಕ್ಷಣವೇ ಧಾರ್ಮಿಕ ಉನ್ಮಾದ ತೀವ್ರಗೊಳಿಸುವುದು ಮತ್ತು ಸಂವಿಧಾನದ...
ಮಡಿಕೇರಿ ಜ 25 : ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ...
ಶೋಷಿತ ಸಮುದಾಯಗಳಿಗೆ ಜಾಗೃತಿ ಮೂಡಿಸುವ ಉದ್ದೇಶ ಹಾಗು ಕಾಂತರಾಜ್ ವರದಿ ಬಿಡುಗಡೆಗೆ ಒತ್ತಾಯ ಮಾಡಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದೂಳಿದ ಜಾತಿಗಳ ಒಕ್ಕೂಟ ಇದೇ ಜನವರಿ...
ಜಗದೀಶ್ ಶೆಟ್ಟರ್ ಅವರನ್ನು ಯಾವುದೋ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೆ ಅನಿಸುತ್ತಿದೆ. ನಿನ್ನೆ ನಾನು ಕರೆ ಮಾಡಿದಾಗ ಹೋಗಲ್ಲ ಎಂದಿದ್ದರು. ಈಗ ಫ್ಯಾಕ್ಸ್ ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ...