- Advertisement -spot_img

TAG

politics

ರಾಮಮಂದಿರ ಉದ್ಘಾಟನೆ : ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಕೆಲವು...

ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ : ಸಿದ್ದರಾಮಯ್ಯ

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ...

ಕೇಂದ್ರದಿಂದ ಬಿಜೆಪಿಯನ್ನು ಕಿತ್ತೊಗೆಯುವುದೇ ನಮ್ಮ ಗುರಿ : ಉದಯನಿಧಿ ಸ್ಟಾಲಿನ್

ಕೇಂದ್ರದಿಂದ ಬಿಜೆಪಿಯನ್ನು ಕಿತ್ತೊಗೆದು ತಮಿಳುನಾಡಿನ ಮೂಲಭೂತ ಹಕ್ಕುಗಳನ್ನು ಉಳಿಸಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಡಿಎಂಕೆ ಯುವ ಘಟಕದ ಎರಡನೇ ರಾಜ್ಯಮಟ್ಟದ...

ಕೇಂದ್ರ ಸರ್ಕಾರ ದಲಿತ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ...

ಬಿಲ್ಕಿಸ್ ಬಾನೊ ಪ್ರಕರಣ | ಹೋರಾಟವೊಂದರ ಮಹಾ ಕಥನ

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಹನ್ನೊಂದು ಅಪರಾಧಿಗಳನ್ನು 2022ರ ಆಗಸ್ಟ್‌ ನಲ್ಲಿ ಗುಜರಾತ್ ಸರ್ಕಾರ ಅವಧಿಪೂರ್ಣ ಬಿಡುಗಡೆ ಮಾಡಿತ್ತು. ಅಪರಾಧಿಗಳ ಬಿಡುಗಡೆಯನ್ನು ರಿಟ್ ಪಿಟೀಶನ್ ಮೂಲಕ ಬಿಲ್ಕಿಸ್‌ ಪ್ರಶ್ನಿಸಿದರು....

ಭಾರತ್ ಜೋಡೋ ನ್ಯಾಯ ಯಾತ್ರೆ | ಏಳನೇ ದಿನ

"ವಿಪಕ್ಷಗಳ ದನಿಯನ್ನು ಸುದ್ದಿ ಮಾಧ್ಯಮಗಳು ಎತ್ತುವುದು ಸಾಮಾನ್ಯ. ಆದರೆ, ಈಗ ಬಿಜೆಪಿ ಆರ್ ಎಸ್ ಎಸ್ ಮಾಧ್ಯಮಗಳನ್ನು ಸಂಪೂರ್ಣ ವಶಪಡಿಸಿಕೊಂಡಿವೆ. ಈ ಮಾಧ್ಯಮಗಳೆಲ್ಲದರ ಮೇಲೂ ಒತ್ತಡ ಹಾಕಿ ಜನರ ವಿಷಯಗಳನ್ನು ಅವು ಎತ್ತದಂತೆ...

ನೀವ್ಯಾವಾಗ ಶ್ರೀರಾಮ ಟ್ಯಾಟೂ ಹಾಕಿಕೊಳ್ಳೊದು ಶಾಸಕ ಅಭಯ ಪಾಟೀಲರೇ?

ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...

ಪಲಾಯನವಾದಿ ಪಕ್ಷಗಳೂ ಪಾಂಡಿತ್ಯವಿಲ್ಲದ ವಕ್ತಾರರೂ..

ನನ್ನ ಐದಾರು ವರ್ಷಗಳ ಚರ್ಚಾ ಅನುಭವದಲ್ಲಿ ಹೇಳಬೇಕೆಂದರೆ ರಾಜಕೀಯ ಪಕ್ಷಗಳ ವಕ್ತಾರರಿಗೆ ಆಯಾ ಪಕ್ಷಗಳು ತರಬೇತಿ ಕಾರ್ಯಾಗಾರಗಳನ್ನು ಕಾಲಕಾಲಕ್ಕೆ ಆಯೋಜಿಸಬೇಕಿದೆ. ಕೂಗಾಟ ಹಾರಾಟಗಳನ್ನು ಬಿಟ್ಟು ತಮ್ಮ ಪಕ್ಷದ ನಿಲುವಿನ ಪ್ರಕಾರವೇ ವಿಷಯವನ್ನು ಹೇಗೆ...

ರಾಮಮಂದಿರ ಉದ್ಘಾಟನೆಗೆ ಮಹಾರಾಷ್ಟ್ರ ಸರ್ಕಾರ ರಜೆ ಘೋಷಣೆ : 4 ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ

ರಾಮಮಂದಿರ ಉದ್ಘಾಟನೆಯ ಹಿನ್ನೆಯಲ್ಲಿ ಮಹಾರಾಷ್ಟ್ರ ಸರ್ಕಾರ ರಜೆ ಘೋಷಿಸಿರುವುದನ್ನು ವಿರೋಧಿಸಿ 4 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟಿನ ಮೊರೆ ಹೋಗಿದ್ದಾರೆ. 2024ರ ಜನವರಿ 22ರಂದು ಆಯ್ಯೋದ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಕಾರ್ಯಕ್ರಮದ ನಿಮಿತ್ತ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ...

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ

ಮಹಾಮಾನವತಾವಾದಿ, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸೋ ಮೂಲಕ ಕರ್ನಾಟಕ ಸರ್ಕಾರ ಶರಣ ಸಂಕುಲಕ್ಕೆ ಬಹುದೊಡ್ಡ ಗೌರವ ಸಲ್ಲಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಜಗತ್ತಿನೆಲ್ಲೆಡೆ ಇರೊ ಸಮಸ್ತ ಬಸವಾನುಯಾಯಿಗಳಲ್ಲಿ ಹರ್ಷ...

Latest news

- Advertisement -spot_img