ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...
ಬೆಂಗಳೂರು: 2024-25 ಹಾಗೂ 2025-2026 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಕುರಿತು ರಾಜ್ಯ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ರಾಜ್ಯ...
ಕಲಬುರಗಿ: ಭಾರತ ಮತ್ತು ಪಾಕಿಸ್ತಾನದ ನಡುವಿನ 'ಕದನ ವಿರಾಮ'ಕ್ಕೆ ತಮ್ಮ ಸರ್ಕಾರ ವಿಶೇಷ ಪ್ರಯತ್ನ ಮಾಡಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಪ್ರತಿಪಕ್ಷಗಳು ಸರ್ವಪಕ್ಷ ಸಭೆಯಲ್ಲಿ ಸರ್ಕಾರವನ್ನು...
ಇಂದು ಬುದ್ಧ ಪೂರ್ಣಿಮೆ
ನಿರಂಜನಾ ನದಿಯ ತೀರದಲ್ಲಿ ನಾವು ನಿಂತಿದ್ದೆವು. ಪರ್ವತರಾಜ್ಯ ಜಾರ್ಖಂಡ್‍ನಲ್ಲಿ ಹುಟ್ಟುವ ನದಿಯು ಬಿಹಾರಕ್ಕೆ ಬರುವ ವೇಳೆಗೆ ಕಲ್ಲುಬಂಡೆಗಳ ಬೆಟ್ಟಸಾಲುಗಳನ್ನೂ, ಕಣಿವೆಯನ್ನೂ ಹಿಂದೆ ಬಿಟ್ಟು ಮರಳಿನ ಬಯಲನ್ನು ಪ್ರವೇಶಿಸುತ್ತದೆ. ಕಣಿವೆಯಲ್ಲಿ ಭೋರೆಂದು...
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ...
ಬೆಂಗಳೂರು: ಯುದ್ದ ಮಾಡಬೇಕೆ ಬೇಡವೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಮಾಡುತ್ತಾರೆ ಎಂದಾದರೆ ಇದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಜೊತೆಗೆ ಸೈನಿಕರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಎಂದು ಕಾಂಗ್ರೆಸ್ ಮುಖಂಡ...
ಹೆಚ್.ಡಿ.ಕೋಟೆ: ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು...
ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಲ್ಲಿ...
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...