ರಾಜಕಾರಣಿಗಳು ಅಂದ್ರೆ ಜನರು ನಂಬಲ್ಲ, ಅಂತಹದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರಿಯಲ್ಲ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra)...
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ(KOCHIMUL) ನೇಮಕಾತಿಗೆ ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ.
ಮೊನ್ನೆ ಮೊನ್ನೆಯಷ್ಟೇ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿ...
ಕೆಲವು ವರ್ಷಗಳಿಂದ ಅನಾರೋಗ್ಯದ ಕಾರಣಕ್ಕೆ ಸಾರ್ವಜನಿಕ ಬದುಕಿನಿಂದ ದೂರವೇ ಉಳಿದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ಈಗ ಮತ್ತೆ ಎಂದಿನ ತನ್ನ ಶೈಲಿಯಲ್ಲಿ ದ್ವೇಷಭಾಷಣ ಮಾಡಿ, ಕೋಮುಗಲಭೆಗಳಿಗೆ ಪ್ರಚೋದನೆ ನಡೆಸಿದ್ದಾರೆ....
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...
ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ( Ananth Kumar Hegde) ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್...
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉಗ್ರರಿಗೆ ಕರ್ನಾಟಕವನ್ನು ಸ್ವರ್ಗವನ್ನಾಗಿಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಶಾಂತಿ,...
ಕಾಡಾನೆಗಳ ಸೆರೆ ಹಿಡಿಯುವ ಸಂದರ್ಭದಲ್ಲಿ ಅರ್ಜುನ ಮೃತಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು ಮತ್ತೆ ಹಾಸನ ಜಿಲ್ಲೆಯ ವಿವಿಧೆಡೆ ಉಪಟಳ ನೀಡುತ್ತಿರುವ ಪುಂಡಾನೆ ಸೆರೆ ಕಾರ್ಯಾಚರಣೆ ಇಂದು ಶುರುವಾಗಿ ಯಶಸ್ವಿ ಕಾರ್ಯಚರಣೆ ಮಾಡಿದ್ದಾರೆ.
ಮೈಸೂರು ಅಂಬಾರಿ...
ಹಾಸನ, ಸಕಲೇಶಪುರದಾದ್ಯಂತಯ ಕಾಡಾನೆಗಳ (Elephant Squad) ಹಾವಳಿಯನ್ನು ತಡೆಗಟ್ಟಲು ಇಂದಿನಿಂದ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗಳ ಸೆರೆ ಕಾರ್ಯಾಚರಣೆ ನಡೆಯಲಿದೆ.
ಡಿಸೆಂಬರ್ 4 ರಂದು ಕ್ಯಾಪ್ಟನ್ ಅರ್ಜುನನ ವೀರ ಮರಣದಿಂದ ಸ್ಥಗಿತಗೊಂಡಿದ್ದ ಕಾಡಾನೆ...
ನಂಗೆ ಕ್ರಿಕೆಟ್ ಬ್ಯಾಟ್ ಬೇಕೇಬೇಕು ಎಂದು ಹಠ ಹಿಡಿದು ಕುಳಿತಿದ್ದ ಆ ಹದಿನಾಲ್ಕು ವರ್ಷದ ಹುಡುಗ. ಅಪ್ಪ ಭಾರತೀಯ ಸೇನೆಯಲ್ಲಿ ಯೋಧನಾಗಿದ್ದವ. ದುಬಾರಿ ಬ್ಯಾಟು ಕೊಡಿಸುವಷ್ಟು ಹಣ ಅವನ ಬಳಿ ಇಲ್ಲ. ಮಗ...
ಅಪೂರ್ಣಗೊಂಡ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದನ್ನು ಯಾವ ವೈದಿಕ ಶಾಸ್ತ್ರಗಳೂ ಒಪ್ಪುವುದಿಲ್ಲ. ಆದರೆ ರಾಜಕೀಯ ಅಧಿಕಾರ ಪಡೆಯಲು ಈ ಶಾಸ್ತ್ರ ಸಂಪ್ರದಾಯಗಳೂ ಮೋದಿಗೆ ಲೆಕ್ಕಕ್ಕಿಲ್ಲ. ಸಮೂಹ ಸನ್ನಿ ಪೀಡಿತ ರಾಮ ಭಕ್ತರು ಈ...