- Advertisement -spot_img

TAG

politics

ಕರವೇ ನಾರಾಯಣಗೌಡರಿಗೆ ಇಂದೂ ಸಹ ಬಿಡುಗಡೆಯಿಲ್ಲ: ಕಾರ್ಯಕರ್ತರಿಗೆ ಮತ್ತೆ ನಿರಾಸೆ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದೂ ಸಹ ಜೈಲಿನಿಂದ ಬಿಡುಗಡೆಯಾಗುತ್ತಿಲ್ಲ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರ ಸಂಬಂಧ ಇಂದು ಪೊಲೀಸರು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ನಾರಾಯಣಗೌಡರನ್ನು ಹಾಜರುಪಡಿಸಿದರು. ಈ...

ಜಪಾನ್‌ನಲ್ಲಿ ಮತ್ತೆ ಪ್ರಬಲ ಭೂಕಂಪ! : ನೂರಾರು ಜನರು ಸಾವು ; ಜನಜೀವನ ಅಸ್ತವ್ಯಸ್ತ!

ಮಧ್ಯ ಜಪಾನ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಸುನಾಮಿ ಎಚ್ಚರಿಕೆಯನ್ನು ಇನ್ನೂ ನೀಡಲಾಗಿಲ್ಲ ಎಂದು ಸರ್ಕಾರವು ಸುದ್ದಿ ಸಂಸ್ಥೆ AFP ತಿಳಿಸಿದೆ. ಜನವರಿ 1 ರಂದು ಮಧ್ಯ ಜಪಾನ್‌ನ ಕೆಲವು ಭಾಗಗಳಲ್ಲಿ ಪ್ರಬಲ...

ಫೆಬ್ರವರಿ 2 ರಿಂದ ಹಂಪಿ ಉತ್ಸವ ಪ್ರಾರಂಭ : ಈ ವರ್ಷದ ವಿಶೇಷತೆ ಏನು?

ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ. 2024 ರ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ನಗರದ ಜಿಲ್ಲಾಧಿಕಾರಿಗಳ...

ಬೆಂಗಳೂರು ಪಬ್‌ನಲ್ಲಿ ತಡರಾತ್ರಿ ಪಾರ್ಟಿ: ನಟ ದರ್ಶನ್, ಡಾಲಿ, ರಾಕ್ಲೈನ್ ಸೇರಿ ಹಲವರಿಗೆ ಪೊಲೀಸ್ ನೋಟಿಸ್!

ಕನ್ನಡದ ಜನಪ್ರಿಯ ನಟ ದರ್ಶನ್ ತೂಗುದೀಪ ಮತ್ತು ಇತರ ಹಲವಾರು ಸೆಲೆಬ್ರಿಟಿಗಳು ತಮ್ಮ ಕಾಟೇರ ಚಿತ್ರದ ಯಶಸ್ಸಿನ ಸಂಭ್ರಮಾಚರಣೆ ಮಾಡಲು ಬೆಂಗಳೂರಿನ ಜೆಟ್ ಲ್ಯಾಗ್ ಪಬ್ ನಲ್ಲಿ ನಿಯಮ ಉಲ್ಲಂಘಿಸಿ ಮುಂಜಾನೆವರೆಗೂ ಪಾರ್ಟಿ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು ವಿರೋಧಿಸಿ ಸುಪ್ರೀಂ ಮೊರೆ ಹೋದ ಕವಿತ ಲಂಕೇಶ್

ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗೌರಿ ಲಂಕೇಶ್ ಸಹೋದರಿ ಹಾಗೂ ಚಿತ್ರ ನಿರ್ದೇಶಕಿ...

ನಾಮಫಲಕ ಹೋರಾಟ: ಬಿಡುಗಡೆಯಾದ ಕರವೇ ಮುಖಂಡರಿಗೆ ಅದ್ದೂರಿ ಸ್ವಾಗತ

ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಮೂವತ್ತು ಮುಖಂಡರು ಇಂದು ಬೆಳಿಗ್ಗೆ ಬಿಡುಗಡೆಯಾಗುತ್ತಿದ್ದಂತೆ ಅವರಿಗೆ ಅದ್ದೂರಿ...

ಪಿಎಸ್ಐ ಮರುಪರೀಕ್ಷೆಗೆ ದಿನಾಂಕ ಫಿಕ್ಸ್ ; ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯ ಪಾಲಿಸಬೇಕು!

ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ಪ್ರಕಟಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸುತ್ತೋಲೆ ಹೊರಡಿಸಿದೆ. PSI ನೇಮಕಾತಿ ಮರುಪರೀಕ್ಷೆಗೆ ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಆದೇಶಿಸಿತ್ತು....

ಕರವೇ ನಾರಾಯಣಗೌಡರ ಬಿಡುಗಡೆ, ಮತ್ತೆ ಬಂಧನ, ಪೊಲೀಸರ ಕಣ್ಣಾಮುಚ್ಚಾಲೆ ಆಟ

ಕಳೆದ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರೂ ಸೇರಿದಂತೆ ಮೂವತ್ತು ಕರವೇ...

ಬೇಲ್ ಕಾಪಿ ಸಕಾಲಕ್ಕೆ ಜೈಲು ಅಧಿಕಾರಿಗಳ ಕೈ ಸೇರಿದ್ರು ಕರವೇ ಅಧ್ಯಕ್ಷರು ಬಿಡುಗಡೆ ಮಾಡಿಲ್ಲ : ವಕೀಲ ಕುಮಾರ್ ಆರೋಪ

ಬೇಲ್ ಕಾಪಿ ಸಕಾಲಕ್ಕೆ ಜೈಲು ಅಧಿಕಾರಿಗಳ ಕೈ ಸೇರಿದ್ರು ಬಿಡುಗಡೆ ಮಾಡಿಲ್ಲ. ಕರವೇ ಅಧ್ಯಕ್ಷ ನಾರಾಯಣಗೌಡ ಬಿಡುಗಡೆ ವಿಚಾರದಲ್ಲಿ ಷಡ್ಯಂತ್ರ ನಡೆಯುತ್ತಿವೆ ಎಂದು ನಾರಾಯಣಗೌಡ ಪರ ವಕೀಲ ಕುಮಾರ್ ಆರೋಪ ಮಾಡಿದ್ದಾರೆ. ಈ ಸಂಬಂಧ...

ನಾಳೆ ಮಧ್ಯಾಹ್ನ 12ಕ್ಕೆ ಕರವೇ ನಾರಾಯಣಗೌಡರ ಬಿಡುಗಡೆ

ಕಳೆದ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರೂ ಸೇರಿದಂತೆ ಮೂವತ್ತು ಕರವೇ...

Latest news

- Advertisement -spot_img