ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸುರೇಶ್ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಡಾ. ಸಿಎನ್ ಮಂಜುನಾಥ್ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಶಾಸಕ ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು...
‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವರಾದ ಉದಯನಿಧಿ ಸ್ಟಾಲಿನ್ ಮತ್ತು ಸೇಕರ್ ಬಾಬು ಅವರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
‘ಸನಾತನ ಧರ್ಮ’ವನ್ನು ಎಚ್‌ಐವಿ,...
ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...
ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತಯಾರಿ ನಡೆಸಿದ್ದು, ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದ್ದು, ನಾಳೆ ಪಟ್ಟಿ ಅಂತಿಮಗೊಂಡು ಇನ್ನೆಡು ದಿನಗಳಲ್ಲಿ...
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...
ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ್ ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಪ್ರಿಯಾಂಕ್ ಖರ್ಗೆ ಅವರು ಯಾವುದೇ ಕಾರಣಕ್ಕೂ ಪಾಕಿಸ್ತಾನ ಜಿಂದಾಬಾದ್ ಎಂದು...
ಇದೇ ಮಾರ್ಚ್ 9ರಂದು ಉಡುಪಿಯಲ್ಲಿ ‘ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ’ದ ವತಿಯಿಂದ ನಡೆಯಲಿರುವ ‘ಮಹಿಳಾ ಚೈತನ್ಯ ದಿನ’ದ ಮೆರವಣಿಗೆ, ಹಕ್ಕೊತ್ತಾಯ ಜಾಥಾದಲ್ಲಿ ಪಾಲ್ಗೊಳ್ಳಲು ಖ್ಯಾತ ಪತ್ರಕರ್ತೆ ಸಬಾ ನಖ್ವಿ ದೆಹಲಿಯಿಂದ...
ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ.
ಸಂವಿಧಾನ ಜಾರಿಯಾಗಿ 75ನೇ ವಸಂತಕ್ಕೆ ಕಾಲಿಡುತ್ತಿದ್ದು, ನ್ಯಾಯಾಲಯಗಳಲ್ಲಿ ಇಂದಿಗೂ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ....
5, 8, 9 ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ರದ್ದುಗೊಳಿಸಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
2023 ಡಿಸೆಂಬರ್‌ನಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ಮಾಡುವುದಾಗಿ ಸರ್ಕಾರ...
ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...