ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನವದೆಹಲಿ: 'ಆಪರೇಷನ್ ಸಿಂಧೂರ' ಕುರಿತು ಮಾಹಿತಿ ನೀಡಲು ವಿವಿಧ ದೇಶಗಳಿಗೆ ಕಳುಹಿಸುವ ನಿಯೋಗಗಳಿಗೆ ಪಕ್ಷ ಸೂಚಿಸಿದ ಸಂಸದರ ಹೆಸರುಗಳನ್ನು ಕೈಬಿಟ್ಟು, ಕೇಂದ್ರ ಸರ್ಕಾರವು ತನಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಕುಚೇಷ್ಠೆ ಮಾಡುತ್ತಿದೆ...
ಮಂಗಳೂರು: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು, ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ...
ರಾಜ್ಯದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಪ್ರಿಮಿಟಿವ್ ಟ್ರೈಬ್ ಸಮುದಾಯವಾದ ಕೊರಗರು ರಕ್ತಹೀನತೆ , ಟಿಬಿ, ಅಪೌಷ್ಟಿಕತೆ ಇತ್ಯಾದಿ ಇನ್ನೂ ಅನೇಕ ಅನಾರೋಗ್ಯ ಸಮಸ್ಯೆಗಳು, ಮತ್ತು ಕುಸಿಯುತ್ತಿರುವ ಜನಸಂಖ್ಯೆಯನ್ನು ಮನಗೊಂಡು...
ಮೈಸೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...
ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ.
ಕೋಮುವಾದ...
ಯುದ್ಧದ ಭೀತಿ, ನೆರೆ ಶತ್ರು ದೇಶದ ಆಕ್ರಮಣ ಆರಂಭವಾದರೆ ಸಾಕು ಗಡಿಭಾಗದ ಜನರು ಯಾವಾಗೆಂದರೆ ಆವಾಗ, ಹಗಲೋ ಇರುಳೋ, ಮಳೆಯೋ ಛಳಿಯೋ ತಮ್ಮ ಮನೆ ಆಸ್ತಿ ಅಂತ ಕೂರದೇ ಎದ್ದು ಜೀವವುಳಿಸಿಕೊಳ್ಳಲು ಪರವೂರಿಗೋ ಇಲ್ಲ...
ಪಟನಾ: ದೇಶಾದ್ಯಂತ ಜಾತಿ ಗಣತಿ ನಡೆಯಬೇಕು ಎಂದು ಪ್ರತಿಪಕ್ಷಗಳು ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಭಯದಿಂದ ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ...
ಭೋಪಾಲ್: ಕರ್ನಲ್ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ಮಧ್ಯಪ್ರದೇಶ ಸರ್ಕಾರದ ಸಚಿವ ವಿಜಯ್ ಶಾ ತಮ್ಮ ವಿರುದ್ಧದ ಎಫ್ ಐ ಆರ್ ದಾಖಲಾಗಿದೆ. ರಾಜ್ಯ ಹೈಕೋರ್ಟ್ ಎಫ್ ಐಆರ್ ದಾಖಲಿಸುವಂತೆ...
ಬೆಂಗಳೂರು: ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳುತ್ತಾ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಕಾವೇರಿ ನಿವಾಸದಲ್ಲಿ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ "ಒಳಕೋವೆ" ಕೃತಿ ಬಿಡುಗಡೆಗೊಳಿಸಿ,...