- Advertisement -spot_img

TAG

politics

ಮತಾಂಧತೆಯ ಸೇಡು; ಶಾಂತಿ ಸುವ್ಯವಸ್ಥೆಗೆ  ಕೇಡು

ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...

ಸಚಿವೆ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ ಶಾಸಕ ಸಿಟಿ ರವಿಗೆ ಹೈಕೋರ್ಟ್‌ ನಲ್ಲಿ ಹಿನ್ನೆಡೆ

ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೈಕೋರ್ಟ್‌ ನಲ್ಲಿ...

ಕರಾವಳಿ: ಕೋಮು ಹಿಂಸೆ ನಿಯಂತ್ರಣದಲ್ಲಿ ಕಾಂಗ್ರೆಸ್ ಮತ್ತೆ ಸೋತಿತೇ?

ಯಾವ ಜಿಲ್ಲೆಯಲ್ಲೂ ಇಲ್ಲದ ಹೊಂದಾಣಿಕೆ ಮತೀಯವಾದಿ  ನಾಯಕರ ನಡುವೆ ಮತ್ತು ಕಾಂಗ್ರೆಸ್, ಬಿಜೆಪಿ , ಎಸ್ ಡಿ ಪಿ ಐ ಪಕ್ಷದ  ನಡುವೆ ಇದೆ. ಅದೇ ರೀತಿ ಯಾವ ಜಿಲ್ಲೆಯಲ್ಲೂ ಕಾಣದ ಮತೀಯ...

ಮಾಜಿ ಸಂಸದ ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೊ ಹಂಚಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕಿ ಬಂಧನ

ರಾಮನಗರ: ಕಾಂಗ್ರೆಸ್‌ ಮುಖಂಡ ಮಾಜಿ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಕೊಂಡಿದ್ದ ಶಿಕ್ಷಕಿ ಪವಿತ್ರ ಅವರನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ....

ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ; ಆ ಲಾವಣಿ ಯಾವುದು?

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ...

ಯತ್ನಾಳ್‌ ಸವಾಲು ಸ್ವೀಕಾರ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ನಾಟಕ ಆರಂಭವಾಗಿದೆ. ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ, ಹಾಗೂ ಕೃಷಿ ಮಾರುಕಟ್ಟೆ ಸಚಿವ, ಬಸವನಬಾಗೇವಾಡಿ ಕ್ಷೇತ್ರದ ಪ್ರತಿನಿಧಿಯೂ ಆಗಿರುವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ...

RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿ ವಿರೋಧಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...

ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆ ಶೀಘ್ರ: ಸಚಿವ ಪರಮೇಶ್ವರ್‌ ಭರವಸೆ

ಬೆಂಗಳೂರು: ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ...

ಸುಹಾಸ್ ಶೆಟ್ಟಿ ಕೊಲೆ‌‌: ಶಾಂತಿ ಕದಡುವ ಕೆಲಸ ಮಾಡಬೇಡಿ, ಬಿಜೆಪಿಗೆ:  ದಿನೇಶ್ ಗುಂಡೂರಾವ್ ಎಚ್ಚರಿಕೆ

ಮಂಗಳೂರು: ಬಜಪೆಯಲ್ಲಿ‌ ನಡೆದ ಸುಹಾಸ್ ಶೆಟ್ಟಿ ಕೊಲೆ‌‌ ಕೃತ್ಯ ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈಪ್ರಕರಣದಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ‌. ಮೇಲ್ನೋಟಕ್ಕೆ ‌ಈ ಕೃತ್ಯ...

ಜಾತಿ, ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ...

Latest news

- Advertisement -spot_img