- Advertisement -spot_img

TAG

politics

ಹಾಸನದಲ್ಲಿ ಮತ್ತೆ ಹೆಚ್ಚಾದ ಪುಂಡಾನೆಗಳ ಉಪಟಳ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗು‌ಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ. ಮುಖ್ಯವಾಗಿ...

ಲೋಕಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ: ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ವಿಷಯದಿಂದ ಹಿಂದೆ ಸರಿದ ಮಮತಾ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು (ಟಿಎಂಸಿ) ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. "ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ದೇಶದಲ್ಲಿ...

ಅಕ್ರಮ ಎಂಬ ಮಾತ್ರಕ್ಕೆ ಕಟ್ಟವನ್ನು ಕೆಡವಲು ಸಾಧ್ಯವಿಲ್ಲ: ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ  ಕಟ್ಟಡ ನಿರ್ಮಿಸುತ್ತಿರುವವರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಬಿಬಿಎಂಪಿಗೆ ಮಂಗಳವಾರ ರಾಜ್ಯ ಹೈ ಕೋರ್ಟ್ ಚಾಟಿ ಬೀಸಿದೆ. ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನು...

ಹಿರೇಮಗಳೂರು ಕಣ್ಣನ್‌ ಅವರಿಗೆ ನೀಡಿದ ನೋಟಿಸ್ ವಾಪಸ್ : ತಹಶೀಲ್ದಾರ್ ಅವರಿಂದಲೇ ಹಣ ವಸೂಲಿಗೆ ಸರ್ಕಾರ ನಿರ್ಧಾರ!

ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್​ ಅವರಿಗೆ ವೇತನ ಹಿಂತಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು....

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಗೆ ಮರಣೋತ್ತರ ಭಾರತ ರತ್ನ ಘೋಷಣೆ

ಪ್ರಮುಖ ಸಮಾಜವಾದಿ ನಾಯಕ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಸೋಮವಾರ ಪ್ರಕಟಿಸಿದೆ. ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕರಾದ ಕರ್ಪೂರಿ ಠಾಕೂರ್...

ಅಂಬೇಡ್ಕರ್ ಪ್ರತಿಮೆಗೆ ವಿರೂಪಗೊಳಿಸಿ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿ ಚಪ್ಪಲಿ ಹಾರ ಹಾಕಿ ವಿಕೃತಿಗೊಳಿಸಿ ಅಪಮಾನ ಮಾಡಿದ್ದ ಘಟನೆ ಕಲಬುರಗಿ ನಗರದ ಕೋಟನೂರಿನಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಈ ಘಟನೆಯನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆಕ್ರೋಶಗೊಂಡ ಸ್ಥಳೀಯ...

ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟಿದ್ದಾರೆ : ನಟಿ ಶೃತಿ ಹರಿಹರನ್

ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 10 ನೇ ದಿನ.

“ಯಾರನ್ನು ಆಲಿಸಬೇಕು ಎಂದು ನಿರ್ಧರಿಸುವ ಹಕ್ಕು ಕೂಡಾ ನಿಮಗಿಲ್ಲ, ಅದನ್ನು ಬೇರೆಯವರು ನಿರ್ಧರಿಸುತ್ತಿದ್ದಾರೆ, ಇದು ಇಲ್ಲಿ ಮಾತ್ರ ಅಲ್ಲ ದೇಶದಾದ್ಯಂತದ ಶಾಲಾ ಕಾಲೇಜುಗಳಲ್ಲಿ ಇದೆ, ಇದು ಇವರ ನೀತಿ”- ವಿದ್ಯಾರ್ಥಿಗಳೊಂದಿಗೆ ಮಾತುಕತೆಯಲ್ಲಿ ರಾಹುಲ್‌...

ಆರ್​ಎಸ್​ಎಸ್​ ಕಚೇರಿ ಉದ್ಘಾಟನೆಯಲ್ಲಿ ಶಾಸಕ‌ ದರ್ಶನ್ ಪುಟ್ಟಣ್ಣಯ್ಯ ಭಾಗಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್​ಎಸ್​ಎಸ್​ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ...

ನಿಗಮ ಮಂಡಳಿಗಳ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯ ಕೇಳಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ನಿಗಮ - ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿಗಮ ಮಂಡಳಿಗಳ ಪಟ್ಟಿ ಯಾವಾಗ ಬೇಕಾದರು ಬಿಡುಗಡೆಯಾಗಬಹುದ ಎಂದು...

Latest news

- Advertisement -spot_img