- Advertisement -spot_img

TAG

politics

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿದ ವಾರಣಾಸಿ ಕೋರ್ಟ್

ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂ ಧರ್ಮದ ಜನರಿಗೆ ಅನುಮತಿ ನೀಡಿದೆ. ಪೂಜೆ ಮಾಡಲು ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‌ನಿಂದ ನಾಮನಿರ್ದೇಶನಗೊಂಡ ಪೂಜಾರಿಯನ್ನು...

ದೇಶದ ಜನತೆಗೆ ನೀಡಿದ್ದ ಭರವಸೆ ಈಡೇರಿಸಲು ಮೋದಿ ಸಂಪೂರ್ಣ ವಿಫಲ: ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಟೀಕೆ

ದೆಹಲಿ: ಕಳೆದ ಹತ್ತು ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಭರವಸೆಗಳು ಹುಸಿಯಾಗಿವೆ. ದೇಶದಲ್ಲಿ ಬಂಡವಾಳಶಾಹಿಗಳ ಪರವಾಗಿ ಕೆಲಸಗಳು ನಡೆಯುತ್ತಿವೆ. ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿದ್ದಾರೆ. ಬಡವರು ಮತ್ತಷ್ಟು ಬಡತನಕ್ಕೆ...

ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆಗೆ ಕೇಂದ್ರ ಸರ್ಕಾರದ ಮನವೊಲಿಸಿ : ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ ಬರೆದ ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಯಚೂರು ನಗರದಲ್ಲಿ ಏಮ್ಸ್‌ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಕಲ್ಯಾಣ...

ಫೆ.7ರಂದು ಮಂಡ್ಯದ ಸೌಹಾರ್ದತೆಗಾಗಿ ಪ್ರಗತಿಪರರಿಂದ ಬಂದ್

ಮಂಡ್ಯ: ಜಿಲ್ಲೆಯ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕರ ವೇದಿಕೆಯು ಫೆ.7ರಂದು ಮಂಡ್ಯ ನಗರವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಕರೆ ನೀಡಿದೆ. ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ...

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದ್ದು ಮಾಲ್ದಾ ಜಿಲ್ಲೆಯಲ್ಲಿ ಅಪರಿಚಿತ...

ರಾಜ್ಯಸಭೆಗೆ ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಿ : ಸುಧೀರ್ ಕುಮಾರ್ ಮುರೊಳ್ಳಿ ಒತ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ, ಮಲೆನಾಡು-ಕರಾವಳಿ ಭಾಗಕ್ಕೆ ಗಟ್ಟಿ ಧ್ವನಿಯಾಗಿ ವಿಧಾನ ಪರಿಷತ್ತಿನ ‌ಮಾಜಿ ಸಭಾಪತಿಗಳಾದ ಡಾ.ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ‌ಪಕ್ಷದ ರಾಜ್ಯ ವಕ್ತಾರರಾದ ಸುಧೀರ್...

ರಂಗಾಯಣಗಳಿಗೆ ನಿರ್ದೇಶಕರು ಬೇಕಾ? ಇಲ್ಲವೇ ಆಡಳಿತಾಧಿಕಾರಿಗಳೇ ಸಾಕಾ?

ಕಳೆಗುಂದಿದ ರಂಗಾಯಣಕ್ಕೆ ಮತ್ತೆ ಹೊಳಪು ತರಲು ಮೊದಲು ಎಲ್ಲಾ ರಂಗಾಯಣಗಳಿಗೂ ಅನುಭವೀ ರಂಗಕರ್ಮಿಗಳನ್ನು ನಿರ್ದೇಶಕರನ್ನಾಗಿ ಸರಕಾರ ಕೂಡಲೇ ಆಯ್ಕೆ ಮಾಡಬೇಕಾಗಿದೆ. ಈ ಹಿಂದಿನ ಬಿಜೆಪಿ ಸರಕಾರವು ಕೇಶವಕೃಪಾ ಕಟಾಕ್ಷದವರನ್ನು ನೇರವಾಗಿ ನೇಮಕ ಮಾಡಿ...

ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಓಟ್ ಹಾಕದಿದ್ರೆ ಗ್ಯಾರಂಟಿ ಯೋಜನೆಗಳು ರದ್ದು : ಶಾಸಕ ಬಾಲಕೃಷ್ಣ

ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಹೆಚ್ಚು ಸ್ಥಾನ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ. ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು,...

ಪತ್ರಕರ್ತೆ ಭುವನೇಶ್ವರಿ ನಿಧನ

ತುಮಕೂರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿದ್ದ ಎಸ್.ಭುವನೇಶ್ವರಿ (47)ಅವರು ಇಂದು ಬೆಳಿಗ್ಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನದವರಾದ ಭುವನೇಶ್ವರಿ,ಹಿಂದೂ ಪತ್ರಿಕೆಯ ವರದಿಗಾರರಾಗಿಯೂ ತುಮಕೂರಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು.ಪತಿ, ಪುತ್ರ ಸೇರಿದಂತೆ ಅಪಾರ ಬಂದು...

ಭಾರತ್ ಜೋಡೋ ನ್ಯಾಯ ಯಾತ್ರೆ | 17 ನೆಯ ದಿನ

"ಬಿಜೆಪಿ ಆರ್ ಎಸ್ ಎಸ್ ಹರಡಿದ ದ್ವೇಷದ ಪರಿಣಾಮವೇ ದಲಿತರ ಮೇಲೆ ದೌರ್ಜನ್ಯ ಹಠಾತ್ ಏರಲು ಕಾರಣ. ದಲಿತರಿಗೆ ಸಮಾನ ಭಾಗೀದಾರಿಕೆ ಕೊಡುವುದು ಅವರಿಗೆ ಇಷ್ಟವಿಲ್ಲ. ಈ ಅನ್ಯಾಯಕ್ಕೆ ಉತ್ತರವೇ ಸಾಮಾಜಿಕ ನ್ಯಾಯ....

Latest news

- Advertisement -spot_img