ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜ.22ರಂದು ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಆದೇಶಿಸಿದ್ದು, ಪೂಜೆಗೆ ಯಾವುದೇ ರೀತಿಯ ಭಂಗ ಬರದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ರಾಜ್ಯ ಸರ್ಕಾರ ಕರ್ನಾಟಕದ ಮಹಾಮಾನವ, ಜಗತ್ತಿಗೆ ಪ್ರಜಾಪ್ರಭುತ್ವದ ಮೂಲಕಲ್ಪನೆಯನ್ನು ನೀಡಿದ ಬಸವಣ್ಣನವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿದೆ. ಆದರೆ ಒಬ್ಬ ಅಧಿಕಾರಿ ಮಾಡಿದ ತಪ್ಪಿನಿಂದಾಗಿ ಸಾಂಸ್ಕೃತಿಕ ನಾಯಕ ಎನ್ನುವ ಬದಲು ಸಾಂಸ್ಕೃತಿಕ...
ಮಹಾರಾಷ್ಟ್ರದ ಸೋಲಾಪುರದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ 9-40ಕ್ಕೆ ಕಲ್ಬುರ್ಗಿ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ವಾಯುಸೇನೆ ಹೆಲಿಕಾಪ್ಟರ್ ನಲ್ಲಿ ನೇರವಾಗಿ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳಲಿರುವ ಮೋದಿ...
ಬಿಸಿ ಊಟದಲ್ಲಿ ಹಲ್ಲಿ ಬಿದ್ದಿದೆ ಎಂದು ತಪ್ಪು ಮಾಹಿತಿಯನ್ನು ನಂಬಿ ಗಾಬರಿಗೊಳಗಾದ ಪೋಷಕರು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದ ಸರ್ಕಾರಿ...
ಭಾರತ ಜೋಡೋ ಯಾತ್ರೆಯು ಕಾಲ್ನಡಿಗೆಯಿಂದಲೇ ಪೂರ್ತಿಯಾಗಿದ್ದರೆ, ಭಾರತ ಜೋಡೋ ನ್ಯಾಯ ಯಾತ್ರೆಯು ಬಸ್ ಯಾತ್ರೆ ಮತ್ತು ಪಾದಯಾತ್ರೆ ಎರಡರ ಹೈಬ್ರೀಡ್ ಸ್ವರೂಪದಲ್ಲಿ ನಡೆಯಲಿದೆ. ಇದು 15 ರಾಜ್ಯಗಳಲ್ಲಿ ಒಟ್ಟು 6,713 ಕಿಲೋಮೀಟರ್ ದೂರವನ್ನು...
ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್ಬಾಗ್ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಲಾಲ್...
ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ 341ನೇ ವಿಧಿಗೆ 3 ನೇ ಖಂಡ ಸೇರಿಸಿ ಸಂವಿಧಾನ ತಿದ್ದುಪಡಿ ಮಾಡಿ...
ಫೆಬ್ರವರಿ 12 ರಿಂದ ವಿಧಾನಮಂಡಲ ಅಧಿವೇಶನ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳು ನಡೆಯಲಿದೆ.
ಈ ಕುರಿತು ಮಾಹಿತಿ...
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ 'ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ' ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದರು.
ಬಹುಸಂಖ್ಯಾತರ ಭಾವನೆಗಳಿಂದ...
ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು "ಕರ್ನಾಟಕದ ಸಾಂಸ್ಕೃತಿಕ ನಾಯಕ" ಎಂದು ಘೋಷಣೆ ಮಾಡುವಂತೆ ಲಿಂಗಾಯತ ಮಠಾಧೀಶರು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ...