ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ಹಿರಿಯ ನಾಯಕರು ಎಂದು ಹುಬ್ಬಳ್ಳಿ ಕ್ಷೇತ್ರದಿಂದ ಟಿಕೆಟ್ ನೀಡಿದ್ದೆವು. ಆದರೆ ಈಗ ಅದೇ ಪಕ್ಷಕ್ಕೆ ಹೋಗಿದ್ದಾರೆ ಎಂದರೆ ಏನು ಹೇಳೊಣ...
ಸಂವಿಧಾನ ರಕ್ಷಣೆ ಮಾಡಿದರೆ ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಗೃಹ ಕಛೇರಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಸಭೆಯಲ್ಲಿ ಮಾತನಾಡಿದ ಅವರು ದೇಶದ...
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದ ನಂತರ ಶೆಟ್ಟರ್ ಬಿಜೆಪಿಗೆ...
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ...
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದು ಕಾಂಗ್ರೆಸ್ ಪ್ರಥಮಿಕ ಸದಸ್ಯತ್ವಕ್ಕೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ...
ಕಳೆದ ಹಲವು ವರ್ಷಗಳಿಂದ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಅವರ ರಿಲೇಶನ್ ಶಿಪ್ ಬಗ್ಗೆ ಸಮಾಜಿಕ ವಲಯದಲ್ಲಿ ಹಲವು ಚರ್ಚೆಗಳು ವಿವಾದಗಳು ಹುಟ್ಟಿಕೊಂಡಿದ್ದವು. ಅದಕ್ಕೆ ಪುಷ್ಟಿ ಕೊಡುವಂತಹ ಪೋಸ್ಟ್ಗಳನ್ನು ಪವಿತ್ರಗೌಡ ಸಮಾಜಿಕ...
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ತೆರಳಿ ಅಮಿತ್ ಷಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೆ ಷಾ ಗ್ರೀಸ್ ಸಿಗ್ನಲ್...
ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಇನ್ನು ಮುಂದೆ ಬೇರೆ ಜಿಲ್ಲೆಗಳಿಂದ ಮದ್ಯ ತಂದು ಸೇವಿಸಬಾರದು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಹೋಂಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಮೊನ್ನೆ (ಮಂಗಳವಾರ) ಚಿಕ್ಕಮಗಳೂರು ಅಬಕಾರಿ ಇಲಾಖೆಯ...
INDIA ಮೈತ್ರಿಕೂಟದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ...
ಕಲಬುರಗಿ ಜಿಲ್ಲೆ ಕೋಟನೂರು (ಡಿ) ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ಕುರಿತಾಗಿ ಕೆಲವು ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಘಟನೆಯ ನಂತರ ನಗರದಲ್ಲಿ ಉಂಟಾದ ಉದ್ವಿಘ್ನತೆಯನ್ನು...