- Advertisement -spot_img

TAG

politics

ರೈತರನ್ನು ಬಂಧಿಸಿಡಲು ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲು ಮಾಡಿ: ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ರೈತರ ‘ದೆಹಲಿ ಚಲೋ’ ಮೆರವಣಿಗೆಗೆ ಬೆಂಬಲ ನೀಡಿದ್ದು, ‘ಅನ್ನದಾತ’ರನ್ನು ಜೈಲಿಗೆ ಹಾಜಲು ದೆಹಲಿಯ ಬವಾನಾ ಸ್ಟೇಡಿಯಂ ಅನ್ನು ಜೈಲಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ...

ವಿಧಾನಮಂಡಲ ಅಧಿವೇಶನ: ಕಲಾಪ ಆರಂಭಕ್ಕು ಮುನ್ನ ಶಾಸಕರಿಗೆ ವಿಶೇಷ ಬೆಳಗಿನ ಉಪಹಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಬೆಳಗ್ಗೆ ಬೇಗ ಆರಂಭವಾಗುವ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಶಾಸಕರಿಗೆ ಸ್ಪೆಷಲ್ ಬ್ರೇಕ್ ಫಾಸ್ಟ್ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯವಾಗಿ ವಿಧಾನಸಭೆ 11 ಗಂಟೆಗೆ ಆರಂಭಗೊಳ್ಳುತ್ತದೆ. ಆದರೆ ಈ ಬಾರಿ 9.30ಕ್ಕೆ ಕಲಾಪ ಆರಂಭಗೊಳ್ಳುತ್ತಿದೆ....

ಸಕಲೇಶಪುರ | ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ದಲಿತ ಮಹಿಳೆ

ಸಕಲೇಶಪುರ ತಾಲ್ಲೂಕು ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಕಣ್ಣೀರಿಟ್ಟ ದಲಿತ ಮಹಿಳೆ ಸೋಮವಾರ ಆಧಿಕೃತ ಘೋಷಣೆಯ ನಂತರ ನಕ್ಕು ಮಂದಹಾಸ ಬೀರಿದರು. ಈ ಬೆಳವಣಿಗೆಯನ್ನು ಕಾಂಗ್ರೆಸ್ ಮುಖಂಡರು ಇದು ಸಂವಿಧಾನದ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 30ನೆಯ ದಿನ

ಹಿಂದುಸ್ತಾನದ ಯುವಜನರು ದಿನದ 8-10 ಗಂಟೆ ಮೊಬೈಲ್ ನಲ್ಲಿ ಕಾಲ ಕಳೆಯುತ್ತಾರೆ. ಇದೊಂದು ರೀತಿಯ ನಶೆ. ಈ ನಶೆಯನ್ನು ನಿಮ್ಮ ತಲೆಗೇರಿಸಲು ಕಾರಣವೇನೆಂದರೆ ಇದರಿಂದ ಅಂಬಾನಿ ಅದಾನಿ ಎಷ್ಟು ಸಾಧ್ಯವೋ ಅಷ್ಟು ಹೆಚ್ಚು...

ಸತೀಶ ಜಾರಕಿಹೊಳಿ ಫೌಂಡೇಶನ್ನಿಂದ ನೀರು ಪೂರೈಕೆಗೆ 2 ಟ್ಯಾಂಕರ್ ವಿತರಣೆ

ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಲು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಯಮಕನಮರಡಿ ವಿಧಾನಸಭಾ ಕ್ಷೇತ್ರದ್ರ ಪ್ರತಿ ಹಳ್ಳಿಯಲ್ಲೂ ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಸದ್ಯ ಬೆಳಗಾವಿ ನಗರದಲ್ಲೂ ಅನುಕೂಲವಾಗಲೆಂದು...

ಶಾಸಕಿ ಕರೆಮ್ಮ ಪುತ್ರ ಸೇರಿ ಹಲವರ ಮೇಲೆ ಜಾತಿ ನಿಂದನೆ ಕೇಸ್: ಶಾಸಕಿಯಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ದೇವದುರ್ಗ (Devadurga) ಶಾಸಕಿ ಕರೆಮ್ಮ ನಾಯಕ್ (Karemma Nayak) ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಾದ ಹಿನ್ನೆಲೆ ಶಾಸಕಿ ಕರೆಮ್ಮ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ (Protest) ನಡೆಸಿದ್ದಾರೆ. ಪುತ್ರ, ಸಹೋದರ ಹಾಗೂ...

ಭಾರತ್ ಜೋಡೋ ನ್ಯಾಯ ಯಾತ್ರೆ – 29ನೆಯ ದಿನ

“ಮೋದಿ ಸರಕಾರ ಅಗ್ನಿಪಥ ಯೋಜನೆಯ ಮೂಲಕ 1.5 ಲಕ್ಷ ಯುವಕರ ಕನಸನ್ನು ನುಚ್ಚುನೂರು ಮಾಡಿತು. ಅವರ ಉದ್ಯೋಗ ಕಿತ್ತುಕೊಂಡಿತು. ಈ ಯುವಕರಿಗೆ ಅನ್ಯಾಯವಾಯಿತು. ಕಾಂಗ್ರೆಸ್ ಅವರ ಹಕ್ಕನ್ನು ಮರಳಿ ಕೊಟ್ಟೇ ಕೊಡುತ್ತದೆ" -...

ಲೋಕಸಭಾ ಚುನಾವಣೆಗೆ ಮಂದಿರವೇ ಬಿಜೆಪಿಯ ಅಸ್ತ್ರ!

ಯಾವುದೇ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ವೈಯಕ್ತಿಕ ಹಂತದಲ್ಲಿದ್ದು ರಾಷ್ಟ್ರಮಟ್ಟದಲ್ಲಿ ಸಂವಿಧಾನದ ತತ್ವಸಿದ್ಧಾಂತಗಳೇ ಅನುಕರಣೆಯಲ್ಲಿರುಬೇಕು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸೂತ್ರ ಕೈಗೆ ತೆಗೆದುಕೊಂಡು ನರೇಂದ್ರ ಮೋದಿಯವರ ಪರ್ವ ಪ್ರಾರಂಭವಾದ ನಂತರದಲ್ಲಿ ಪ್ರಜಾಪ್ರಭುತ್ವ...

ಭಾರತರತ್ನ ನೀಡಿದ ಬಗ್ಗೆ ಟೀಕೆ ಬೇಡ, ದೇಶವನ್ನು ಒಗ್ಗೂಡಿಸುವಲ್ಲಿ ಶ್ರಿರಾಮ ದೈವಿಕ ಆಶೀರ್ವಾದವಿದೆ : HDD

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹರಾವ್ ಹಾಗೂ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಕೇಂದ್ರ ಸರಕಾರವು 'ಭಾರತರತ್ನ' ಪುರಸ್ಕಾರ ಘೋಷಣೆ ಮಾಡಿದ್ದರ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್...

ಮಾವಿಲನ್ ಮತ್ತು ಮಲೆ ವೆಟ್ಟು ಬುಡಕಟ್ಟು ಜನರ ಸಾಂಸ್ಕೃತಿಕ ಆಚರಣೆ ಮತ್ತು ಜೀವನ ವಿಧಾನ

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಎಕರೆಗಟ್ಟಲೆ ಭೂಮಿ ಮತ್ತು ಹಣಕಾಸಿನ ನೆರವು ನೀಡುವ  ಕರ್ನಾಟಕ ಸರಕಾರ ಕೂಡ ಬುಡಕಟ್ಟು ಪರವಾದ ಕೇರಳ ಸರಕಾರದ ಮಾದರಿಯಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೊಂಡು  ಅರಣ್ಯ ಮೂಲ ಬುಡಕಟ್ಟು...

Latest news

- Advertisement -spot_img