- Advertisement -spot_img

TAG

politics

ರದ್ದಾದ ಕಲಾಕ್ಷೇತ್ರ ನವೀಕರಣ | ಸಮಾಲೋಚನೆಯಲ್ಲಿ ಸಚಿವರ ಅಸಮಾಧಾನ

ಮೊದಲು ಸರಕಾರಿ ಕೃಪಾ ಪೋಷಿತ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಿಸಿ ಅಧಿಕಾರಶಾಹಿಗಳಿಂದ ಮುಕ್ತಿ‌ ದೊರಕಿಸಿಕೊಡಿ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವಂತಹ ಯೋಜನೆ ರೂಪಿಸಿ. ಇಂತಹ ಕೆಲಸಗಳನ್ನು ಸಚಿವರಾಗಿ ಮಾಡಿದ್ದೇ ಆದರೆ ಸಾಂಸ್ಕೃತಿಕ ಕ್ಷೇತ್ರ...

ದಕ್ಷಿಣದ ಹಣ ಉತ್ತರಕ್ಕೆ | ಅಭಿವೃದ್ಧಿಗೋ? ರಾಜಕೀಯಕ್ಕೊ?

ಯುಪಿಯಲ್ಲಿ ಶೇ79.73 ಹಾಗೂ ಬಿಹಾರ್‌ನಲ್ಲಿ ಶೇ.82.69 ಹಿಂದೂಗಳಿದ್ದಾರೆ. ಆದರೆ ಅವರ ಯಾವ ಸಮಸ್ಯೆಗಳ ನಿರ್ಮೂಲನೆಯೂ ಆಗಿಲ್ಲ. ಕರ್ನಾಟಕದ ಜನರಿಗೆ ಅನುದಾನದಿಂದ ಅನ್ಯಾಯವಾದರೆ ಉತ್ತರದ ಯುಪಿ ಬಿಹಾರ್‌ ಜನರಿಗೆ ಧರ್ಮ, ಜಾತಿ, ದೇವರು,...

BJP ವರಿಷ್ಠರ ಭೇಟಿಯಾದ ಸುಮಲತಾ; ಮಂಡ್ಯ ಸಂಸದರು ಕಾಂಗ್ರೆಸ್‌ಗೆ ಹೋಗ್ತಾರೆ ಎಂಬ ಅಚ್ಚರಿ ಹೇಳಿಕೆ ಕೊಟ್ಟ ಜಿಟಿಡಿ!

ಮಂಡ್ಯ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಅವರು ಸುಮಲತಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು, ಮಂಡ್ಯ ಟಿಕೆಟ್...

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ : ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ. ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ...

ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್,ಎಂಎಸ್ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ

ಚುನಾವಣೆ ಸಂದರ್ಭದಲ್ಲಿ 'ಭಾರತ ರತ್ನ'ಕ್ಕೆ ಗಣ್ಯರ ಆಯ್ಕೆ ಮಹತ್ವ ಪಡೆದಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ 'ಭಾರತ ರತ್ನ' ಪುರಸ್ಕಾರ ಘೋಷಣೆ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 26ನೆಯ ದಿನ

"ನಾನು 200 ಕಾರ್ಪೋರೇಟ್ ಕಂಪನಿಗಳ ಅಂಕಿ ಅಂಶ ತೆಗೆದೆ. ಅದರ ಉನ್ನತ ಮ್ಯಾನೇಜ್ ಮೆಂಟ್ ಹುದ್ದೆಯಲ್ಲಿ ಒಬ್ಬನೇ ಒಬ್ಬ ಒಬಿಸಿ, ದಲಿತ ಅಥವಾ ಆದಿವಾಸಿ ಇಲ್ಲ. ಅದಾನಿಯ ಕಂಪೆನಿಯ ಉನ್ನತ ಹುದ್ದೆಯಲ್ಲಿ ಯಾವ...

ಈ ಹಿಂದೆ ಸಿಎಂ ಆಗಿದ್ದ ಮೋದಿ, HDK ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದರು, ಆದರೀಗ ಕನ್ನಡಿಗರಿಗೆ ಕೇಳಿದರೆ ತಪ್ಪೇ?: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ‌ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ  ಸಿಎಂ ಸಿದ್ದರಾಮಯ್ಯ

ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,...

ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ; ಜನಸ್ಪಂದನ ಕಾರ್ಯಕ್ರಮದ ಯಶಸ್ವಿ – ಪ್ರಿಯಾಂಕ್ ಖರ್ಗೆ ಟ್ವೀಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಕೂಡ ಯಶಸ್ವಿಯಾಗಿ ನಡೆಯುತ್ತಿದೆ. ಈ...

ಅಗ್ನಿಪತ್ ಯೋಜನೆ ಒಂದು ಬೋಗಸ್ ಯೋಜನೆ, ನಿರುದ್ಯೋಗ ಎಂಬ ಅತ್ಯಂತ ದೊಡ್ಡ ವಿಪತ್ತು ಎದುರಾಗಲಿದೆ : ಅಂಶುಲ್ ಅವಿಜಿತ್

ಈ ದೇಶದಲ್ಲಿ ಎದುರಾಗಿರುವ ಅತ್ಯಂತ ದೊಡ್ಡ ವಿಪತ್ತು ಎಂದರೆ ನಿರುದ್ಯೋಗ. ಈ ಸಮಸ್ಯೆಯಿಂದ ಯುವಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅವರ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸರ್ಕಾರದ ವಿರುದ‌್ಧ...

Latest news

- Advertisement -spot_img