- Advertisement -spot_img

TAG

politics

ಸು.ಕೋ. ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪಿ.ಬಿ. ವರಾಳೆ ಹೆಸರು ಶಿಫಾರಸ್ಸು

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಮೊದಲು ಬಾಂಬೆ ಹೈಕೋರ್ಟ್‌ನ...

ST ಮೀಸಲಾತಿ ಹೆಚ್ಚಳ ಮಾಡಿರೋದನ್ನು ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇವೆ: ಬೊಮ್ಮಾಯಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ...

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಯಡಿಯೂರಪ್ಪ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ. ಆದರೆ, ತಿಂಗಳೊಳಗೆ ಸ್ನೇಹಿತರೊಂದಿಗೆ ಅಯೋಧ್ಯೆಗೆ...

ಬೋಯಿಂಗ್‌ ಬೆಂಗಳೂರಿನ ಐಡೆಂಟಿಟಿಯನ್ನೇ ಬದಲಿಸಲಿದೆ : ಪ್ರಧಾನಿ ಮೋದಿ

ಬೋಯಿಂಗ್‌ ಫೆಸಿಲಿಟಿ ಕೇವಲ ಒಂದು ಕಂಪನಿ ಮಾತ್ರವಲ್ಲ. ಬೆಂಗಳೂರಿನ ಐಡೆಂಟಿಟಿಯನ್ನು ಸಂಪೂರ್ಣವಾಗಿ ಇದು ಬದಲಿಸುವ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಅವರು,...

ಬೋಯಿಂಗ್ ಕ್ಯಾಂಪಸ್‌ನಿಂದ ರಾಜ್ಯದ ಮಹಿಳೆಯರಿಗೆ ಲಾಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಕ್ಯಾಂಪಸ್ ಆಗಿರುವುದು ತುಂಬಾ ಸಂತೋಷ ತಂದಿದೆ. ಕರ್ನಾಟಕಕ್ಕೆ ಇದೊಂದು ಅದ್ಬುತ ಅವಕಾಶ. ವೈಮಾನಿಕ ಕ್ಷೇತ್ರಕ್ಕೆ ಇದು ಬೂಸ್ಟ್ ಕೊಡುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಸುಕನ್ಯಾ...

ಕಲ್ಲಡ್ಕ ಭಟ್ ಪರ ವಕಾಲತ್ತು: ಕಾಂಗ್ರೆಸ್ ವಕೀಲನ ತಲೆದಂಡ

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪರವಾಗಿ ಜಾಮೀನು ಅರ್ಜಿಯ ವಿಚಾರಣೆಯಲ್ಲಿ ವಾದಮಂಡಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕಲಾಗಿದೆ. ಟಿ.ಚಂದ್ರೇಗೌಡ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡಿರುವ ಮುಖಂಡ. ಕೋಮುದ್ವೇಷದ ಹೇಳಿಕೆ ನೀಡುವ ಪ್ರಭಾಕರ...

ಬೆಂಗಳೂರಿಗೆ ಆಗಮಿಸಿದ ಮೋದಿ, ಅದ್ದೂರಿ ಸ್ವಾಗತ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ನಾಡಪ್ರಭು ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಇಂದು ಬೋಯಿಂಗ್ ಘಟಕ ಉದ್ಘಾಟಿಸಲಿದ್ದು,...

ರಾಹುಲ್ ಗಾಂಧಿ ಯಾತ್ರೆ : ಅಸ್ಸಾಂ ಪೊಲೀಸರಿಂದ ಎಫ್ಐಆರ್

ರಾಹುಲ್‌ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ‌ಯ ಆಯೋಜಕರಾದ ಕೆ ಬಿ ಬೈಜಿಯು ಅವರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾತ್ರೆಯು ಮೊದಲು ತಿಳಿಸಿದ ಹಾದಿಯನ್ನು ಬಿಟ್ಟು ಪಟ್ಟಣದ ಜೊರ್ಹಟ್ ಮೂಲಕ...

“ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ”

ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ...

ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಭರವಸೆ

ದೇಶದ ಆರ್ಥಿಕತೆಯ ಬಹುಮುಖ್ಯ ಸಮುದಾಯ ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ,...

Latest news

- Advertisement -spot_img