2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸ್ಪರ್ಧಿಸಿದ್ದ ಮುಳಬಾಗಲು ಮಾಜಿ ಶಾಸಕ ಜಿ.ಮಂಜುನಾಥ (ಈಗ ಕೋಲಾರದ ಹಾಲಿ ಶಾಸಕರಾಗಿದ್ದಾರೆ) ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.ಮಂಜುನಾಥ ಅವರು...
ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ (Siddaramaiah) ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ (Ananth Kumar Hegdeನಾಲಿಗೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜುಮ್ಮಾ ಮಸೀದಿ ಆವರಣದಲ್ಲಿ ನಡೆಯುತ್ತಿದ್ದ ವಸತಿ ಮದರಸಾ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) (public interest litigation) ದಾಖಲಾಗಿದ್ದು, ಈ ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ...
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ (Uday Garudachar) ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ...
ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣಪ್ರತಿಷ್ಠೆ ಕಾರ್ಯ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದ್ದು, ಈ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್...
ಭಗವಾನ್ ಬುದ್ಧನ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶವು ದ್ವೇಷ ಮತ್ತು ಭಯೋತ್ಪಾದನೆಯ ಶಕ್ತಿಗಳ ವಿರುದ್ಧ ನಿಂತಿದೆ. ಬುದ್ಧರ ಬೋಧನೆಗಳು ಭವಿಷ್ಯದ ದಿಕ್ಸೂಚಿ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಬುಧವಾರ ಹೇಳಿದ್ದಾರೆ.
ಇಂತಹ...
ಬೆಂಗಳೂರು: ದಿವಸಕ್ಕೆ ಹದಿನೆಂಟು ತಾಸು ದೇಶಕ್ಕಾಗಿ ಕೆಲಸ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ...
ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು...
ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ. ನನಗೆ ಶ್ರೀರಾಮ, ಕೃಷ್ಣ ಮತ್ತು ಪರಮೇಶ್ವರರ ಮೇಲೆ ಅಪಾರ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಜನವರಿ...
ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ನನ್ನ ರಾಜಕೀಯ ಜೀವನದ ಎರಡು ಕಣ್ಣಗಳು. ಸಿದ್ದರಾಮಯ್ಯ ಸಾಹೇಬ್ರು ಬಗ್ಗೆ ಯಾರೇ ಮಾತನಾಡಿದ್ರೂ ಸುಮ್ಮನಿರಲ್ಲ. ಅನಂತ್ ಕುಮಾರ್ ಹೆಗಡೆ ಸಂಸ್ಕೃತಿ ಬಗ್ಗೆ ಮಾತನಾಡಿದ್ದೀರಾ? ಬನ್ನಿ ನನ್ನ ಜೊತೆ...