ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ, ಮೊಟ್ಟೆ ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು...
ಲೋಕಸಭಾ ಚುನಾವಣೆ - 2024 (Lok Sabha Elections - 2024) ಹತ್ತಿರವಾಗುತ್ತಿರುವಂತೆ, ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಬಾರಿಯ ಚುನಾವಣೆ ಎಲ್ಲ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯ. ಚುನಾವಣೆ ಗೆದ್ದು ಅಧಿಕಾರಕ್ಕೆ...
ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ವಿಚಾರಣೆ ನಡೆಸಿದ ಬೆನ್ನಲ್ಲೇ ಇಂದು ಪಬ್ನ ಲೈಸೆನ್ಸ್ ಅಮಾನತುಗೊಳಿಸಿ ಅಬಕಾರಿ...
ಸಾಮಾಜಿಕ ಜಾಲತಾಣಗಳ ಮೂಲಕ ಜನಪ್ರತಿನಿಧಿಗಳು ಜನಸಂಪರ್ಕ ಹೊಂದಿರುತ್ತಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಜೊತೆ ಸಕ್ರಿಯವಾಗಿ ಸಂಪರ್ಕದಲ್ಲಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆಯಲ್ಲಿ...
ಮಸೀದಿಯನ್ನು ಒಡೆಯಬೇಕು, ಎಲ್ಲಾ ಮಸೀದಿಗಳ ಕೆಳಗೆ ದೇವಸ್ಥಾನಗಳು ಇದ್ದಾವೆ ಎಂದು ಅವರಾಡಿರುವುದು ಕಾನೂನಿನ ಪ್ರಕಾರ ದ್ವೇಷ ಭಾಷಣ, ಅದರಿಂದ ಅವರು ಚುನಾವಣೆ ಗೆಲ್ಲುತ್ತಾರಾ ಸೋಲುತ್ತಾರಾ ಬೇರೆ ವಿಷಯ, ಆದರೆ ಸಮಾಜದ ಮೇಲೆ ಆಗುವ...
"ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30" x 40" ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ...
ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ.
ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...
ಮೂರೂವರೆ ವರ್ಷಗಳಾದರೂ ಒಂದು ಹೈಕೋರ್ಟ್ ಆದೇಶ ಪಾಲನೆ ಮಾಡಲು ಆಗುತ್ತಿಲ್ಲ ಎಂದರೆ ಏನರ್ಥ? ಸರ್ಕಾರದಲ್ಲಿ ಯಾವ ತಮಾಷೆ ಜರುಗುತ್ತಿದೆ?. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಪೀಠ ನೀಡಿದ ಆದೇಶ ಪಾಲನೆ ಮಾಡಲು ನಿಮಗೆ ಆಗುತ್ತಿಲ್ಲ...
ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ. ಬೇಳೂರಿಗೆ ಕೆಟ್ಟದಾಗಿ ಬೈಯುವುದು ಹೇಳಿಕೊಡುವುದು ಬೇಡ ಎಂದು ಅನಂತಕುಮಾರ್ ಹೆಗಡೆ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿರುಗೇಟು ನೀಡಿದ್ದಾರೆ.
ಸಿಎಂ ವಿರುದ್ಧ ಅನಂತಕುಮಾರ್ ಏಕವಚನ ಪದಬಳಕೆ ವಿಚಾರಕ್ಕೆ...