- Advertisement -spot_img

TAG

politics

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ...

ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ

ಕರ್ನಾಟಕದ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ 'ಆತ್ಮಸಾಕ್ಷಿಯಂತೆ ಮತ ಹಾಕಿದ್ದೇನೆ' ಎಂದು ಹೇಳಿ ನೀಡಿದ್ದು ಕಾಂಗ್ರೆಸ್ (Congress) ಪರ ಅಡ್ಡ ಮತದಾನ ಮಾಡಿದ್ದಾರೆ ಎಂದು...

ಲೋಕಸಭಾ ಚುನಾವಣೆ | ಜೆಡಿಎಸ್‌-ಬಿಜೆಪಿ ಮೈತ್ರಿ ಸ್ಥಾನಗಳು ಇನ್ನೂ ಅಂತಿಮವಾಗಿಲ್ಲ: HDK

2024ರ ಲೋಕಸಭಾ ಚುನಾವಣೆ ಸಂಬಂಧ ಜೆಡಿಎಸ್‌-ಬಿಜೆಪಿ ಮೈತ್ರಿಯಡಿ ಯಾರಿಗೆ ಎಷ್ಟು ಸ್ಥಾನ ಎಂಬುದು ಇನ್ನೂ ಅಂತಿಮವಾಗಿಲ್ಲ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದಲೂ ಆಕಾಂಕ್ಷಿಗಳಿದ್ದಾರೆ, ಹಾಲಿ ಸಂಸದ ಮುನಿಸ್ವಾಮಿ ಸಹಾ ಸಮರ್ಥರಿದ್ದಾರೆ. ಆದರೆ ಈ ಕುರಿತು...

ರಾಜ್ಯಸಭೆ ಚುನಾವಣೆ‌ :ಮತದಾನ ಆರಂಭ, ಸುರೇಶ್ ಕುಮಾರ್ ‌ಮೊದಲ ಮತದಾನ

ರಾಜ್ಯಸಭೆ ಚುನಾವಣೆ‌ಗೆ ಮತದಾನ ಆರಂಭಗೊಂಡಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ‌ಮೊದಲ ಮತದಾನ ಮಾಡಿದರು.ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ...

ಕರಾವಳಿಯಲ್ಲಿ ಯಶಸ್ಸು ಪಡೆದ ಸಹಕಾರಿ ಚಳುವಳಿಯಲ್ಲಿ ಕೋಮುವಾದಕ್ಕೆ ಅವಕಾಶ ಇರಲಿಲ್ಲ | ಪುರುಷೋತ್ತಮ ಬಿಳಿಮಲೆ

ಮಂಗಳೂರು, ಫೆ.26 : 20 ನೇ ಶತಮಾನದ ಮೊದಲ ಭಾಗದಲ್ಲಿ ಕರಾವಳಿಯನ್ನು ಬೆಳೆಸಿದ ಸಹಕಾರಿ ಚಳುವಳಿ ಮತ್ತು ಬ್ಯಾಂಕಿಂಗ್‌ ಉದ್ಯಮವು ಸಾಮುದಾಯಿಕ ಗುಣಗಳನ್ನು ಹೊಂದಿತ್ತು. ಅಲ್ಲಿ ಯಾವುದೇ ರೀತಿಯ ಕೋಮುವಾದಕ್ಕೆ ಅವಕಾಶ ಇರಲಿಲ್ಲ....

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ...

41,000 ಕೋಟಿ ಮೌಲ್ಯದ 2000ಕ್ಕೂ ಹೆಚ್ಚು ರೈಲ್ವೆ ಯೋಜನೆಗಳಿಗೆ ಪ್ರಧಾನಿ ಚಾಲನೆ

ನವದೆಹಲಿ : ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲು ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ಮಾಡಿ...

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು

ಒಂದೇ ದಿನ ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಗೃಹ ಸಚಿವ ಪರಮೇಶ್ವರ್ ಜಿಲ್ಲೆಯಾದ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ...

ರೀಟ್ವೀಟ್ ಮಾಡಿ ತಪ್ಪು ಮಾಡಿದ್ದೇನೆ : ಸುಪ್ರೀಂಕೋರ್ಟ್‌ನಲ್ಲಿ ತಪ್ಪೊಪ್ಪಿಕೊಂಡ ಕೇಜ್ರಿವಾಲ್‌

ಧ್ರುವ್ ರಾಥಿ ಅವರ ಮಾಡಿದ ಬಿಜೆಪಿ ಐಟಿ ಸೆಲ್‌ಗೆ (BJP IT Cell) ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರಿಟ್ವೀಟ್‌ ಮಾಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ (Delhi...

ಸೇನಾ ನೇಮಕಾತಿ ʼಅಗ್ನಿಪಥ್‌ʼ ಯೋಜನೆಯಲ್ಲಿ ಯುವಕರಿಗೆ ಅನ್ಯಾಯ : ಕಾಂಗ್ರೆಸ್

ನವದೆಹಲಿ : ಸೇನಾ ನೇಮಕಾತಿಯ 'ಅಗ್ನಿಪಥ್' ಯೋಜನೆಯಲ್ಲಿ ಕೆಂದ್ರ ಸರ್ಕಾರವು ಈಗಾಗಲೇ ಯುವಕರಿಗೆ ತೀವ್ರ ಅನ್ಯಾಯ ಮಾಡಲಾಗಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಯೋಜನೆಗೆ...

Latest news

- Advertisement -spot_img