ಪಾಟ್ನಾ: ಮೂರು ದಿನಗಳ ಕಣ್ಣಾಮುಚ್ಚಾಲೆ ಆಟದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ಶಾಸಕರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ನಿತೀಶ್, ರಾಜ್ಯಪಾಲರಿಗೆ...
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೂ ನಿತೀಶ್ ಕುಮಾರ್ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಜೊತೆ ಸರ್ಕಾರ ರಚಿಸಲು ಸಿದ್ಧವಾಗಿದ್ದಾರೆ. ಈ ಕಾಂಗ್ರೆಸ್ ನಾಯಕ...
ಗುವಾಹಟಿ: ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತನ್ನನ್ನೇ ಹೋಲುವ ತದ್ರೂಪಿಯೊಬ್ಬನನ್ನು ಬಳಸುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ.
ಅಸ್ಸಾಂನಲ್ಲಿ ಸಾಗಿದ...
ಶಿವಮೊಗ್ಗ: ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದೆ ಸುಮಲತಾ ಸ್ಪರ್ಧಿಸುತ್ತಾರೋ ಇಲ್ಲವೇ ಮಿತ್ರಪಕ್ಷ...
ಸಂವಿಧಾನ ರಚನೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರಿಗಿಂತ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ತಮ್ಮ ಲೇಖನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಭಾರತೀಯ ಸಾಗರೋತ್ತರ...
ಬೆಂಗಳೂರು, ಜನವರಿ 27: ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಸಕಲೇಶಪುರ : ಸರ್ವಧರ್ಮದವರು ಅವರವರ ನಂಬಿಕೆ, ಭಕ್ತಿಗನುಗುಣವಾಗಿ ಭಗವದ್ಗೀತಾ, ಕುರಾನ್, ಬೈಬಲ್ ಇತರೆ ಧರ್ಮಗ್ರಂಥಗಳನ್ನು ಅನುಸರಿಸುತ್ತಾರೆ, ಇವರೆಲ್ಲರನ್ನು ಸಂವಿಧಾನ ಎಂಬ ಗ್ರಂಥ ಒಂದುಗೂಡಿಸುತ್ತದೆ. ಇದು ವಿವಿಧತೆಯಲ್ಲಿ ಕಂಡುಬರುವ ಐಕ್ಯತೆ ಎಂದು ಖ್ಯಾತ ವಿಚಾರವಾದಿ...
ಜೇನುಕುರುಬ ಸಮುದಾಯದ ನಮ್ಮ ಸೋಮಣ್ಣನಿಗೆ ಪದ್ಮಶ್ರೀ ಬಂದಿದೆ. ಪದ್ಮಶ್ರೀ ದೇಶದ ಉನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದು. ಸೋಮಣ್ಣನಂತಹ ಸಾರ್ಥಕ ನಾಗರಿಕನಿಗೆ ಈ ಪ್ರಶಸ್ತಿ ಬಂದಿರುವ ಕಾರಣಕ್ಕಾಗಿ ಆ ಪ್ರಶಸ್ತಿಗೂ ಗೌರವ ಸಲ್ಲುವಂತಾಗಿದೆ -...
ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮಪಂಚಾಯಿತಿಗಳ ಮಟ್ಟದಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ರೈತರ ನಿಯೋಗ ಶನಿವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್...
ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...