ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ...
ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ...
ಬೆಂಗಳೂರು: ಕರ್ನಾಟ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ...
ಮಾಹಿತಿಯಿಂದ ಜನರು ಸಬಲೀಕರಣಗೊಂಡು ಸರಕಾರವನ್ನು ಪ್ರಶ್ನಿಸುವಂತಾಗುತ್ತದೆಯೇ? ಹಾಗಾದರೆ ಮಾಹಿತಿಯ ಹರಿವನ್ನೇ ನಿಲ್ಲಿಸಿಬಿಡಿ. ಪತ್ರಕರ್ತರು ಸರಕಾರ ಇರಿಸುಮುರಿಸು ಅನುಭವಿಸುವಂತಹ ಪ್ರಶ್ನೆ ಕೇಳುತ್ತಾರೆಯೇ? ಹಾಗಾದರೆ ಪತ್ರಿಕಾಗೋಷ್ಠಿಯನ್ನೇ ನಡೆಸಬೇಡಿ. ಜಿಡಿಪಿ ಬೆಳವಣಿಗೆ ದರ ಆಶಾದಾಯಕವಾಗಿಲ್ಲವೇ? ಹಾಗಾದರೆ...
ಬೆಂಗಳೂರು : ಸಿಒಡಿ ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟ ತೀವ್ರ ಕುತೂಹಲ ಕೆರಳಿಸಿದೆ. ಈ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ...
ಅಂಬೇಡ್ಕರ್ ಅವರು ಆರ್ ಎಸ್ ಎಸ್ ಕ್ಯಾಂಪಿಗೆ ಭೇಟಿ ನೀಡಿದ್ದರು ಎಂಬ ವಾದವು ಯಾವುದೇ ಸಾಕ್ಷಿ ಪುರಾವೆಗಳಿಲ್ಲದ ಆರ್.ಎಸ್.ಎಸ್ ನ ಕಪೋಲಕಲ್ಪಿತ ಕಟ್ಟುಕತೆಯಾಗಿದೆ. ಸತ್ಯಾಂಶವೇನೆಂದರೆ ಅಂಬೇಡ್ಕರ್ ರವರು ಆರ್.ಎಸ್.ಎಸ್ ವಿಚಾರಕ್ಕೆ ವಿರುದ್ಧವಾಗಿದ್ದರು –...
ಭಾರತದಲ್ಲಿ ಜನಸಂಖ್ಯೆ ಪ್ರಮಾಣ ಹೇಗೆ ಕಡಿಮೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರಗಳು ತಲೆ ಕೆಡಿಸಿ ಕೊಳ್ಳುತ್ತಿವೆ. ಆದರೆ ಈ ಸ್ವಾಮೀಜಿಗಳು ಮಾತ್ರ ಜನಸಂಖ್ಯೆ ಹೆಚ್ಚು ಮಾಡುವುದರಲ್ಲಿ ಮಗ್ನರಾಗಿದ್ದಾರಾ? ಹೀಗಿದ್ದ ಮೇಲೆ ಮಠ ಬಿಟ್ಟು...
ಕಟ್ಟುಪಾಡುಗಳನ್ನು ಹೇರಿದಷ್ಟೂ ಹವ್ಯಕ ಹೆಣ್ಮಕ್ಕಳು ಹೆದರಿಕೊಂಡು ಸಂಪ್ರದಾಯಸ್ಥ ಕುಟುಂಬಗಳ ಯುವಕರನ್ನು ಮದುವೆಯಾಗಲು ನಿರಾಕರಿಸುವ ಸಾಧ್ಯತೆಗಳೇ ಹೆಚ್ಚಾಗಿವೆ. ಮೊದಲೇ ಈ ಹವ್ಯಕ ಹಾರವರನ್ನು ವಿವಾಹವಾಗಲು ಯುವತಿಯರು ನೂರು ಸಲ ಯೋಚಿಸುತ್ತಾರೆ. ಇನ್ನು ಎರಡು ಮಕ್ಕಳು...
ಧಾರ್ಮಿಕ ನಾಯಕರ ದೃಷ್ಟಿಯಲ್ಲಿ ಲೋಕಕ್ಕೆ ಕಣ್ಣು ತೆರೆಯುವ ಮಕ್ಕಳು, ಆಯಾ ಮತವನ್ನು, ಸಾಂಸ್ಥಿಕ ಧರ್ಮವನ್ನು ಮತ್ತು ಇದನ್ನು ಬೆಳೆಸುವ ಸಲುವಾಗಿಯೇ ಸ್ಥಾಪಿಸಲಾಗುವ ಸ್ಥಾವರಗಳನ್ನು ಉಳಿಸಿ ಬೆಳೆಸುವ ಸರಕುಗಳಾಗಿ ಕಾಣತೊಡಗುತ್ತವೆ. ಹೆಣ್ಣು ಈ ಸರಕು...