15ನೇ ಶತಮಾನದ ಅಸ್ಸಾಮಿ ಸಂತ ಮತ್ತು ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಮಣಿಪುರ ಹೊತ್ತಿ ಉರಿಯುತ್ತಿದೆ. ಹೆಣ್ಣಿನ ಬೆತ್ತಲೆ ಮೆರವಣಿಗೆ ಮುಂದುವರಿದೇ ಇದೆ. ಅಲ್ಲಿ ದ್ರೌಪದಿಯರು ನಿತ್ಯ ವಸ್ತ್ರಾಪಹರಣಗೊಳ್ಳುತ್ತಲೇ ಇದ್ದಾರೆ. ಅವರ ಅಳಲು ಕೇಳುವವರಿಲ್ಲ. ರಾಮ ಬರಿಯ ರಾಮನಲ್ಲ. ಆತ ಸಿಯಾರಾಮ, ಸೀತಾರಾಮ. ಆದರೆ ರಾಮನ...
ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.
ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...
ಕೆಲವು ಬಿಜೆಪಿ ಮಂದಿ ನಮ್ಮ ಬಸ್ ಮುಂದೆ ಬಂದರು. ನಾನು ಅವರನ್ನು ಎದುರಿಸಹೋದಾಗ ಅವರು ಓಡಿ ಹೋದರು. ನಾವು ಬಿಜೆಪಿ ಆರ್ ಎಸ್ ಎಸ್ ಗೆ ಹೆದರುತ್ತೇವೆ ಎಂದು ಇವರೆಲ್ಲ ತಪ್ಪು ತಿಳಿದಿದ್ದಾರೆ...
ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವ, ಇತರೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಎದುರು OPS ಹಕ್ಕೊತ್ತಾಯದ ಚಿಂತನಾ ಸಭೆ ನಡೆಸಲಾಗಿದೆ.
2006ರ ನಂತರ ಸರಕಾರಿ ಕೆಲಸಕ್ಕೆ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು...
22 ಜನವರಿ 2024ರಂದು, ನಾಳೆ (ಸೋಮವಾರ) ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮಗಳ ನೇರ ಪ್ರಸಾರ ಮಾಡುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದೊಂದು ಹಿಂದೂ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು...
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಗೆ ಪಾಲ್ಗೋಳ್ಳಲು ತೆರಳಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಾರಿನ ಮೇಲೆ ಬಿಜೆಪಿಯ ಗುಂಪೊಂದು ದಾಳಿ ಮಾಡಿದೆ.
ಯಾತ್ರೆಯು ಇಂದು(ಭಾನುವಾರ) ಅಸ್ಸಾಂ ತಲುಪಿತ್ತು. ಬಿಸ್ವಂತ್ ಜಿಲ್ಲೆಯಿಂದ...
ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ, ನನ್ನ ಹೆಸರಿನಲ್ಲಿ ಶಿವನಿದ್ದಾನೆ, ಬೇರಿಯಾರಿಂದಲೂ ಭಕ್ತಿ ಮತ್ತು ಧರ್ಮದ ಪಾಠ ಕಲಿಸುವ ಅಗತ್ಯವಿಲ್ಲ. ನಮ್ಮ ಕರ್ತವ್ಯವನ್ನು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಅಯೋಧ್ಯೆ ರಾಮಮಂದಿರದ...
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈಗಾಗಲೇ ಕೆಲವು...
ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ...