ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...
ಏಡನ್ ಕೊಲ್ಲಿಯಲ್ಲಿ ನಡೆದ ದುರ್ಘಟನೆಯೊಂದರಲ್ಲಿ ಭಾರತೀಯ ವ್ಯಾಪಾರಿ ಹಡಗಿಗೆ ಕ್ಷಿಪಣಿಯೊಂದು ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ವಿಮಾನದಲ್ಲಿ 22 ಭಾರತೀಯ ಮತ್ತು ಬಾಂಗ್ಲಾದೇಶಿ ಸಿಬ್ಬಂದಿ ಇದ್ದಾರೆ
ಭಾರತೀಯ ನೌಕಾಪಡೆಯ ಕ್ಷಿಪಣಿ ವಿಧ್ವಂಸಕ ನೌಕೆಯು ಸಹಾಯಕ್ಕೆ ಧಾವಿಸಿದ್ದು,...
ಭಾವಪ್ರಚೋದನೆಗೆ ಒಳಗಾಗಿ ಹಿಂದುತ್ವವಾದಿಗಳ ಹಿಂದೆ ಹೋಗಿ ಸಂವಿಧಾನ ಕೊಟ್ಟ ಸಮಾನತೆಯ ಅವಕಾಶಗಳನ್ನು ಬಿಟ್ಟುಕೊಡುವುದೋ ಇಲ್ಲಾ ಪ್ರಜಾಪ್ರಭುತ್ವವನ್ನು ಉಳಿಸಲು ಹಾಗೂ ಸಂವಿಧಾನವನ್ನು ರಕ್ಷಿಸಲು ಮತಾಂಧ ಶಕ್ತಿಗಳ ಶಡ್ಯಂತ್ರವನ್ನು ವಿಫಲಗೊಳಿಸುವುದೋ ಎಂಬುದನ್ನು ಈ ದೇಶದ ಜನತೆ...
ಬೆಂಗಳೂರು, ಜನವರಿ 27: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ...
ದೆಹಲಿಯಲ್ಲಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ.
ದೆಹಲಿ ಸರ್ಕಾರವನ್ನು ಉರುಳಿಸಲು ಪ್ರತೀ ಶಾಸಕರಿಗೆ ತಲಾ 25 ಕೋಟಿ...
ಮರಾಠಾ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಹಲವು ಬೇಡಿಕೆಗಳನ್ನು ಈಡೇರಿಸಲು ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರ ಒಪ್ಪಿಕೊಳ್ಳುವುದರೊಂದಿಗೆ ಸರ್ಕಾರ ಮತ್ತು ಮರಾಠಾ ಸಂಘಟನೆಗಳ ನಡುವಿನ...
ಭಾರತೀಯ ಜನತಾ ಪಕ್ಷದ ಸಂಸದನನ್ನು ಗೆಲ್ಲಿಸಿ ಎಂದು ಕಾಂಗ್ರೆಸ್ ಶಾಸಕ ಕರೆ ಕೊಡಲು ಸಾಧ್ಯವೇ? ಇದು ಸಾಧ್ಯವಾಗಿರುವುದು ಶಿವಮೊಗ್ಗದಲ್ಲಿ. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಮುಂದಿನ ಸಂಸತ್ ಚುನಾವಣೆಯಲ್ಲಿ ಬಿಜೆಪಿ...
ಜಗದೀಶ್ ಶೆಟ್ಟರ್ ಅವರು ಮಾತ್ರ ಹಿಂದಿನಷ್ಟು ಅಧಿಕಾರಯುತವಾಗಿ ಪಕ್ಷದಲ್ಲಿ ತಮ್ಮ ಸ್ಥಾನ ಪಡೆಯಲಾರರು. ಏನೇ ಆದರೂ ಅವರು ಪಕ್ಷಕ್ಕೆ ದ್ರೋಹ ಮಾಡಿ ಹೊರಹೋಗಿ ಬಂದವರಲ್ಲವೇ? ಆ ಅಳುಕು ಜಗದೀಶ್ ಶೆಟ್ಟರ್ ಅವರಿಗೂ ಇರುತ್ತದೆ....
ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ
ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ.
ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್ ಡಿಎಲ್.
ರಾಜು...