- Advertisement -spot_img

TAG

politics

ರಾಜ್ಯಪಾಲರ ನೋಟಿಸ್: ಕೆಂಡಾಮಂಡಲರಾದ ಡಿಕೆಶಿ, ಇದು ಪ್ರಜಾಪ್ರಭುತ್ವದ ಕಗ್ಗೊಲೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...

ಪಲ್ಟಿ ಹೊಡೆದ ಕುಮಾರಣ್ಣ ಬಿಜೆಪಿ ಪಾದಯಾತ್ರೆ ಉದ್ಘಾಟನೆಗೆ ಒಪ್ಪಿಕೊಂಡರೇ?

ಹೊಸದಿಲ್ಲಿ: ಕರ್ನಾಟಕದ ಪಲ್ಟಿ ಕುಮಾರ್‌ ಎಂದೇ ಹೆಸರಾದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ದೇಶಿತ ಬಿಜೆಪಿ ಪಾದಯಾತ್ರೆ ಕುರಿತು ಹರಿಹಾಯ್ದು, ರಾಜ್ಯದಲ್ಲಿ ನೆರೆ, ಪ್ರವಾಹದ ಸ್ಥಿತಿ ಇದ್ದು, ರೈತರು ಸಂಕಟದಲ್ಲಿರುವಾಗ ಪಾದಯಾತ್ರೆ ಯಾಕೆ...

ತೀವ್ರಗೊಂಡ ಬಿಜೆಪಿ ಬಂಡಾಯ: ವಿಜಯೇಂದ್ರ ವಿರುದ್ಧ ಒಂದಾದ ಹಲವು ನಾಯಕರು, ನಾಳೆ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಹಲವು ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು, ನಾಳೆ ಭಿನ್ನಮತೀಯ ನಾಯಕರ ಸಭೆ ನಡೆಯಲಿದೆ. ವಿಜಯೇಂದ್ರ...

ರಾಜ್ಯಪಾಲರ ನೋಟಿಸ್: ಸಚಿವ ಸಂಪುಟ ಸಭೆ ತೀವ್ರ ಅತೃಪ್ತಿ, ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಲ್ಲದೇ ಸಂಪುಟ ಸಭೆ ನಡೆದು, ಕಾನೂನು ಹೋರಾಟಕ್ಕೆ ತೀರ್ಮಾನಿಸಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ...

ಅಡ್ವೆಂಚರ್ಸ್ ಆಫ್ ಪುಂಗಿಷ್ ಕೆರೇಹಳ್ಳಿ: ಒಂದು ಹಾಸ್ಯ ಲೇಖನ – ಮಂಜು ಚಿಂತಾಮಣಿ

ಕಳೆದ ಎಲೆಕ್ಷನ್ ನಲ್ಲಿ ಕಮಲ ಪಕ್ಷಕ್ಕೆ ಕನ್ನಡಿಗರು ಚೊಂಬು ಕೊಟ್ಟು ಕಳಿಸಿದ ಮೇಲೆ, ಕಳ್ಳಬಟ್ಟಿ ಕುಡಿದ ಸಿಂಗಳಿಕನಂತೆ ಎಗರಾಡುತ್ತಿದ್ದ ಪುಂಗಿಶ್ ಕೆರೆಹಳ್ಳಿ ಎಂಬ ಮಾಜಿ ಶಿರಹಿಡುಕನು ಕಮಲ ಪಕ್ಷದ ಜೊತೆಗೆ ಮಂಗ ಮಯವಾಗಿ...

ಸಕಲೇಶಪುರ ಶಿರಾಡಿ ಘಾಟ್, ದೊಡ್ಡತಪ್ಲು ಬಳಿ ಮತ್ತೆ ಗುಡ್ಡ ಕುಸಿತ: ಕ್ಯಾಂಟರ್ ಚಾಲಕರನ್ನು ರಕ್ಷಿಸಿದ ಪೊಲೀಸರು

ಸಕಲೇಶಪುರ: ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ತೆರಳಿದ‌ ಬೆನ್ನಲ್ಲೇ ಪದೇ ಪದೇ ಗುಡ್ಡ‌ಕುಸಿತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು,...

ಸದೃಢ ಸರ್ಕಾರ ಕೆಡವಲು ಬಿಜೆಪಿ-ಜೆಡಿಎಸ್ ಯತ್ನ: ಕೃಷ್ಣ ಬೈರೇಗೌಡ ಗಂಭೀರ ಆರೋಪ

ಸಕಲೇಶಪುರ: ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ‌ ಬೆಂಬಲದಿಂದ ಕನ್ನಡಿಗರಿಂದ ಆಯ್ಕೆಯಾಗಿರುವ ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ...

ಸಿದ್ದರಾಮಯ್ಯ ವಿರುದ್ದ ಬಿಜೆಪಿ ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಸಿದೆ. ಬೆಂಗಳೂರಿನ ಮೌರ್ಯ ಹೋಟೆಲ್...

ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ...

ಸದನದ ಹಲ್ವಾ ಪ್ರಸಂಗದಲ್ಲಿ ನಿಜಾಂಶ ಇದೆ ಅಲ್ವಾ?

'ಎಲ್ಲ ಜಾತಿ ಸಮುದಾಯಗಳ ಪ್ರಾತಿನಿಧ್ಯ ಇರುವ ಬಜೆಟ್ ತಯಾರಿ ತಂಡವನ್ನು ರಚಿಸಬೇಕು ಹಾಗೂ ಬಜೆಟ್ ಹಲ್ವಾದ ಪಾಲು ಎಲ್ಲಾ ಜಾತಿ ಸಮುದಾಯಗಳಿಗೂ ಹಂಚಿಕೆಯಾಗಬೇಕು' ಎನ್ನುವುದೇ ಪ್ರತಿಪಕ್ಷ ನಾಯಕನ  ಹಲ್ವಾ ಪ್ರಸ್ತಾವನೆಯ ಹಿಂದಿರುವ ಉದ್ದೇಶವಾಗಿದೆ-...

Latest news

- Advertisement -spot_img