ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 3663 ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.
7ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 187 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 83ರಲ್ಲಿ ಮಾತ್ರ ಮುನ್ನೆಡೆ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 91ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288 ಕ್ಷೇತ್ರಗಳಿಗೆ ನಡೆದ ಚುನಾವಣೆ ನಡೆದಿತ್ತು.
ರಾಜ್ಯದ 3 ಕ್ಷೇತ್ರಗಳಲ್ಲೂ NDA ಮೈತ್ರಿಗೆ ಮುನ್ನಡೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಮುನ್ನಡೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಹಿನ್ನಡೆ. ಇದು ಈಗಿನ ಟ್ರೆಂಡ್...
ಸಂಡೂರಿನಲ್ಲಿ 6 ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನೆಡೆಯನ್ನು ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಇಲ್ಲಿಯವರೆಗಿನ 5 ಸುತ್ತಿನಲ್ಲೂ ಮುನ್ನೆಡೆಯಲ್ಲಿದ್ದರು.
ಸಂಸದರಾದ ಇ ತುಕಾರಂ ಅವರು ಸಂಸದರಾಗಿ ತೆರವಾದ...
ಸಂಡೂರಿನಲ್ಲಿ ಬಿಜೆಪಿ ಮುನ್ನೆಡೆ, ಕಾಂಗ್ರೆಸ್ ಹಿನ್ನೆಡೆ. ಏಳನೇ ಸುತ್ತಿನಲ್ಲಿ ಬಿಜೆಪಿಯ ಬಂಗಾರು ಹನುಮಂತುಗೆ ಮುನ್ನೆಡೆ. 900 ಮತಗಳ ಮುನ್ನೆಡೆ ಕಾಯ್ದುಕೊಂಡ ಬಿಜೆಪಿ.
ಚನ್ನಪಟ್ಟಣದಲ್ಲಿ ಐದನೇ ಎಣಿಕೆ ಮುಕ್ತಾಯ; ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ 162 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ ಎಂವಿಎ 105 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಈ...
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 60,500 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ...