ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಕಾಂಗ್ರೆಸ್ ಸೇರಿದಂತೆ ಎಲ್ಲ ಪ್ರತಿಪಕ್ಷಗಳು ಮಸೂದೆಯನ್ನು ವಿರೋಧಿಸಿವೆ. ಹಾಗಾದರೆ ಈ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಹೀಗಿವೆ.
ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ಅಧಿಕಾರವನ್ನು...
ನವದೆಹಲಿ: ಅತ್ತ ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ- 2025 ಅಂಗೀಕಾರವಾಗುತ್ತಿದ್ದಂತೆ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಈ...
ನವದೆಹಲಿ: ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಯ್ಯದ್ ನಾಸಿರ್ ಹುಸೇನ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ನಡುವೆ ಜಟಾಪಟಿ ನಡೆಯಿತು.
ಮಸೂದೆಯ ಚರ್ಚೆಯಲ್ಲಿ...
ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್ 2025 ರ ಲೋಗೋ ಅನಾವರಣ...
ನವದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ತಮ್ಮ ವಿರುದ್ಧ ಲೋಕಸಭೆಯಲ್ಲಿ ಮಾಡಿದ ಗಂಭೀರ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...
ನವದೆಹಲಿ: ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನ ಕುರಿತು ವೈಯಕ್ತಿಕವಾಗಿ ಗಮನ ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರು...
ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್...
ನವದೆಹಲಿ: ಚೀನಾ ಅತಿಕ್ರಮಿಸಿರುವ ಭೂ ಪ್ರದೇಶವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಹಾಗೂ 'ಮಿತ್ರ' ಅಮೆರಿಕ ವಿಧಿಸಿರುವ ಶೇ 27 ರಷ್ಟು ಸುಂಕದ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಅಮೆರಿಕ ವಿಧಿಸಿರುವ ಆಮದು ಸುಂಕ ಭಾರತದ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸಲಿದೆ. ಭಾರತದ 4,000 ಚದರ ಕಿ.ಮೀ. ಭೂಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ. ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ...
ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದಾರೆ. ಪ್ರಸ್ತಾವಿತ ಮಸೂದೆಯು ಮುಸ್ಲಿಮರ ವಿರುದ್ಧವಾಗಿಲ್ಲ ಅಥವಾ ಅವರ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ,...