- Advertisement -spot_img

TAG

politics

ನಮ್ಮ ಕಾಂಗ್ರೆಸ್‌ ಗಾಡಿ ಫುಲ್ ಇದೆ, JDS ಶಾಸಕರನ್ನು ಕರೆತಂದು ಏನು ಮಾಡೋಣ: ಸತೀಶ ಜಾರಕಿಹೊಳಿ

ಬೆಂಗಳೂರು: ನಮ್ಮದೇ ಗಾಡಿ ಫುಲ್ ಇದೆ. ಜೆಡಿಎಸ್ ನ 18 ಶಾಸಕರನ್ನು ಕರೆತಂದು ನಾವೇನು ಮಾಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಓವರ್ ಲೋಡೆಡ್ ಇದ್ದರೂ...

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ...

ಕೊಲೆ ಯತ್ನ; ಮೇಲ್ಮನೆ ಸದಸ್ಯ ರಾಜೇಂದ್ರ ರಾಜಣ್ಣ ಡಿಜಿಗೆ ದೂರು, ಪೆನ್ ಡ್ರೈವ್ ಹಸ್ತಾಂತರ

ಬೆಂಗಳೂರು: ತಮ್ಮ ಮನೆಗೆ ಬಂದಿದ್ದ ಇಬ್ಬರು ಕೊಲೆಗೆ ಪ್ರಯತ್ನ ನಡೆಸಿದ್ದು, ಅವರನ್ನು ಬಂಧಿಸುವಂತೆ ಸಹಕಾರ ಸಚಿವ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್...

ಒಳಮೀಸಲಾತಿ: ನಾಗಮೋಹನ್ ದಾಸ್ ಸಮಿತಿಯ ಮಧ್ಯಂತರ ವರದಿಯ ಮುಖ್ಯ ಶಿಫಾರಸುಗಳು ಏನು?

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದ್ದಾರೆ. ಮಧ್ಯಂತರ ವರದಿಯ ಶಿಫಾರಸುಗಳು ಹೀಗಿವೆ: ಕರ್ನಾಟಕ ರಾಜ್ಯದ...

ಯತ್ನಾಳ ಉಚ್ಚಾಟನೆ: ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ: ರಮೇಶ ಜಾರಕಿಹೊಳಿ

ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ವಿಚಾರವನ್ನು ಮರು ಪರಿಶೀಲನೆ ನಡೆಸುವಂತೆ ಹೈಕಮಾಂಡ್‌ಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ ನಡೆಯಲಿದೆ ಎಂದು...

ಉತ್ತರ ಪ್ರದೇಶ: ಉಚಿತ ಮದ್ಯ ಹಂಚಿಕೆ ವಿರುದ್ಧ ಆಪ್ ಹೋರಾಟ

ನವದೆಹಲಿ: ಉತ್ತರ ಪ್ರದೇಶದ ಮದ್ಯದಂಗಡಿಗಳಲ್ಲಿ ಉಚಿತ ಮದ್ಯ ನೀಡುತ್ತಿರುವುದನ್ನು ಖಂಡಿಸಿ ಮಾರ್ಚ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸುವುದಾಗಿ ಸಲು ಆಮ್ ಆದ್ಮಿ ಪಕ್ಷ (AAP) ತಿಳಿಸಿದೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ನಾಯಕ...

ಹೊಂದಾಣಿಕೆ ರಾಜಕೀಯ ನಿಲ್ಲದಿದ್ದರೆ ಬಿಜೆಪಿ ಮಕಾಡೆ ಮಲಗುವುದು ಖಚಿತ: ಯತ್ನಾಳ

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ...

ನೈತಿಕತೆಯ ಪಾತಾಳ ಕುಸಿತ ಅವನತಿಯ ಸಂಕೇತ

ಇನ್ನು ಕುಸಿಯಲಾಗದಷ್ಟು ತಳಮಟ್ಟವನ್ನು ತಲುಪಿರುವ ರಾಜ್ಯ ರಾಜಕಾರಣ-ಸಿನೆಮಾ-ಅಧ್ಯಾತ್ಮ ಮತ್ತು ವಿಶಾಲ ಸಮಾಜ, ಈ  ಪಾತಾಳದಿಂದ ಹೊರಬಂದರೆ ಸಾಕಾಗಿದೆ. ಇಲ್ಲವಾದರೆ ವರ್ತಮಾನವೂ ನಮ್ಮನ್ನು ಕ್ಷಮಿಸುವುದಿಲ್ಲ, ಭವಿಷ್ಯದ ತಲೆಮಾರು ನೆನಪಿಸಿಕೊಳ್ಳುವುದೂ ಇಲ್ಲ. ಈ ಕನಿಷ್ಠ ಎಚ್ಚರಿಕೆಯಾದರೂ...

ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ: ರಾಹುಲ್‌ ಅಸಮಾಧಾನ

ನವದೆಹಲಿ: ಲೋಕಸಭೆ ಕಲಾಪಗಳನ್ನು ಪ್ರಜಾಪ್ರಭುತ್ವ ವಿರೋಧಿ ವಿಧಾನದಲ್ಲಿ ನಡೆಸಲಾಗುತ್ತಿದ್ದು, ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ. ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು...

Latest news

- Advertisement -spot_img