- Advertisement -spot_img

TAG

politics

ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ; ಆ ಲಾವಣಿ ಯಾವುದು?

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ...

ಯತ್ನಾಳ್‌ ಸವಾಲು ಸ್ವೀಕಾರ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ನಾಟಕ ಆರಂಭವಾಗಿದೆ. ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ, ಹಾಗೂ ಕೃಷಿ ಮಾರುಕಟ್ಟೆ ಸಚಿವ, ಬಸವನಬಾಗೇವಾಡಿ ಕ್ಷೇತ್ರದ ಪ್ರತಿನಿಧಿಯೂ ಆಗಿರುವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ...

RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿ ವಿರೋಧಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...

ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆ ಶೀಘ್ರ: ಸಚಿವ ಪರಮೇಶ್ವರ್‌ ಭರವಸೆ

ಬೆಂಗಳೂರು: ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ...

ಸುಹಾಸ್ ಶೆಟ್ಟಿ ಕೊಲೆ‌‌: ಶಾಂತಿ ಕದಡುವ ಕೆಲಸ ಮಾಡಬೇಡಿ, ಬಿಜೆಪಿಗೆ:  ದಿನೇಶ್ ಗುಂಡೂರಾವ್ ಎಚ್ಚರಿಕೆ

ಮಂಗಳೂರು: ಬಜಪೆಯಲ್ಲಿ‌ ನಡೆದ ಸುಹಾಸ್ ಶೆಟ್ಟಿ ಕೊಲೆ‌‌ ಕೃತ್ಯ ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈಪ್ರಕರಣದಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ‌. ಮೇಲ್ನೋಟಕ್ಕೆ ‌ಈ ಕೃತ್ಯ...

ಜಾತಿ, ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ...

ಮೇ ದಿನದ ಪ್ರಸ್ತುತತೆ – ಎಡಪಕ್ಷಗಳ ಐಕ್ಯತೆಯ ತುರ್ತು

ವಿಶೇಷ ಲೇಖನ ದಲಿತ ರಾಜಕಾರಣವನ್ನೂ ಒಳಗೊಂಡಂತೆ ಎಲ್ಲ ಬಂಡವಾಳಿಗ  ರಾಜಕೀಯ ಪಕ್ಷಗಳೂ ನವ ಉದಾರವಾದ ಮತ್ತು ಕಾರ್ಪೋರೇಟ್‌ ಮಾರುಕಟ್ಟೆಯನ್ನು ಅಪ್ಪಿಕೊಂಡಿರುವಾಗ, ತಳಸಮುದಾಯಗಳನ್ನು ಪ್ರತಿನಿಧಿಸುವ, ಸಮಾಜವಾದಿ ಮುಖವಾಡದ ರಾಜಕೀಯ ಪಕ್ಷಗಳೂ ಬಲಪಂಥೀಯ ರಾಜಕಾರಣದತ್ತ ವಾಲುತ್ತಿರುವಾಗ ಈ...

ಕಾರ್ಮಿಕರ ದಿನಾಚರಣೆ | ಕಾರ್ಮಿಕರ ಹಕ್ಕುಗಳನ್ನು ನೆನಪಿಸುವ ಮೇ ದಿನ

ಮೇ 1 ಕಾರ್ಮಿಕರ ದಿನ. ದೇಶವೊಂದರ ನಿರ್ಣಾಯಕ ಸಾಮಾಜಿಕ ಶಕ್ತಿಯಾಗಿ ಕಾರ್ಮಿಕ ವರ್ಗವು ಗುರುತಿಸಿಕೊಂಡಿದ್ದರೂ   ಕಾರ್ಮಿಕ ವರ್ಗದ ಸ್ಥಿತಿ ಇಂದು ಎಲ್ಲೆಡೆ ಶೋಚನೀಯವಾಗಿದೆ. ಹೋರಾಟದ ಮೂಲಕ ಗಳಿಸಿದ ಹಕ್ಕುಗಳನ್ನು ಕಾರ್ಮಿಕರು ಕಳೆದುಕೊಳ್ಳದಿರಲಿ ಎಂದು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಕೆಶಿಯ ಓಡಾಟ ಯಾಕೆ?

ದಕ್ಷಿಣ ಕನ್ನಡ ಮತ್ತು ಕರಾವಳಿ ಕಾರವಾರದ ತನಕ ಉದ್ದಕ್ಕೂ  ಕಾಂಗ್ರೆಸ್  ಸೋಲುತ್ತಿದೆ. ಇಲ್ಲಿ ಕನಿಷ್ಠ 8 ರಿಂದ 10 ಸೀಟು ಗೆಲ್ಲಬೇಕು. ಮುಂಬೈ ಮೂಲದ ಮಂಗಳೂರಿನ ಪ್ರಸಿದ್ಧ ಹೊಟೇಲ್ ಮಾಲೀಕರೊಬ್ಬರು ಈಗ ಬಿಜೆಪಿ...

ಜನಗಣತಿಯೊಂದಿಗೆ ಜಾತಿ ಗಣತಿ:  ಕಾಂಗ್ರೆಸ್‌ ಬೇಡಿಕೆಗೆ ಮಣಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಕೈಗೊಳ್ಳಲಿರುವ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಒಳಗೊಳ್ಳುವ ನಿರ್ಧಾರವು ಕಾಂಗ್ರೆಸ್‌ ಸ್ವಾಗತಿಸಿದೆ. ಜನಗಣತಿ ಜತೆಗೆ ಜಾತಿಗಣತಿಯನ್ನೂ ನಡೆಸುವಂತೆ ಕಾಂಗ್ರೆಸ್‌ ಸುದೀರ್ಘ ಅವಧಿಯಿಂದ ಒತ್ತಾಯಿಸುತ್ತಿತ್ತು ಇಂತಹ ಪ್ರಮುಖ ಬೇಡಿಕೆಯನ್ನು ಕೈಬಿಡುವುದಕ್ಕಿಂತ, ತಡವಾದರೂ...

Latest news

- Advertisement -spot_img